More

    47 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 14 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ 47 ಕೋವಿಡ್ ಪ್ರಕರಣಗಳು ಬುಧವಾರ ದೃಢಪಟ್ಟಿವೆ.

    ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 16, ಬಾದಾಮಿ 6, ಬೀಳಗಿ 1, ಹುನಗುಂದ 8, ಮುಧೋಳ 8, ಜಮಖಂಡಿ 8 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 131990 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12914 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1314 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

    ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 158116 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 143092 ನೆಗಟಿವ್ ಪ್ರಕರಣ ಹಾಗೂ 131 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 134 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.



    47 ಹೊಸ ಪ್ರಕರಣಗಳು ದೃಢ



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts