More

    ಒಂದು ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 6 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಸೋಮವಾರ ಹೊಸದಾಗಿ ಜಮಖಂಡಿ ತಾಲೂಕಿನ ಚಿಮ್ಮಡದಲ್ಲಿ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ವರೆಗೆ ಒಟ್ಟು 13700 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13526 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 6823 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 283331 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 262249 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 38 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts