More

    2 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 4 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 2 ಕೋವಿಡ್ ಪ್ರಕರಣಗಳು ಶನಿವಾರ ದೃಢಪಟ್ಟಿವೆ. ಹೊಸದಾಗಿ ದೃಢಪಟ್ಟವರಲ್ಲಿ ಜಮಖಂಡಿ ಮತ್ತು ಹುನಗುಂದದಲ್ಲಿ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13652 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13490 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿರುವ 2115 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 258654 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 242376 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 26 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    2 ಹೊಸ ಪ್ರಕರಣ ದೃಢ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts