16 C
Bangalore
Saturday, December 7, 2019

ಜಿಲ್ಲಾಸ್ಪತ್ರೆಗೆ ಶಾಸಕ ಚರಂತಿಮಠ ದಿಢೀರ್ ಭೇಟಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಬಾಗಲಕೋಟೆ: ನವನಗರದಲ್ಲಿರುವ ಜಿಲ್ಲಾಸ್ಪತ್ರೆಗೆ ಶಾಸಕ ವೀರಣ್ಣ ಚರಂತಿಮಠ ಭಾನುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಯ ಔಷಧ ಕೊಠಡಿಗೆ ಭೇಟಿ ನೀಡಿದ ಶಾಸಕರು, ರೋಗಿಗಳಿಗೆ ನೀಡುವ ಔಷಧಗಳ ಅವ, ಸ್ಟಾಕ್ ಕುರಿತು ಪರಿಶೀಲಿಸಿದರು. ನಂತರ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗಕ್ಕೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯ, ವ್ಯವಸ್ಥೆ, ಚಿಕಿತ್ಸೆ, ಸಿಬ್ಬಂದಿ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಗರ್ಭಿಣಿಯರಿಗೆ ಇನ್‌ೆಕ್ಷನ್ ಆಗದಂತೆ ಜಾಗ್ರತೆ ವಹಿಸಬೇಕು. ಕಾಲ ಕಾಲಕ್ಕೆ ಮಗು, ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ ವಹಿಸಬಾರದು ಎಂದು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು.

ಮಕ್ಕಳ ವಿಭಾಗಕ್ಕೆ ಭೇಟಿ ನೀಡಿ ಮಕ್ಕಳಿಗೆ ಆಟಿಕೆ ಸರಂಜಾಮುಗಳನ್ನು ಖರೀದಿ ಮಾಡಿ ಕೊಠಡಿಯಲ್ಲಿ ಇರಿಸಬೇಕು. ಮಕ್ಕಳ ಮನರಂಜನೆಗೆ ಪೂರಕ ವಾತಾವರಣ ನಿರ್ಮಿಸಬೇಕು. ಆಸ್ಪತ್ರೆ ಆವರಣದಲ್ಲಿ ಸುಂದರ ಉದ್ಯಾನ ನಿರ್ಮಿಸಿ ರೋಗಿಗಳಿಗೆ ಆರೋಗ್ಯಪೂರ್ಣ ವಾತಾವರಣ ಕಲ್ಪಿಸಬೇಕು. ಶೀಘ್ರದಲ್ಲಿ ಈ ಕೆಲಸಕ್ಕೆ ಚಾಲನೆ ನೀಡಬೇಕು ಎಂದು ವೈದ್ಯಾಕಾರಿಗಳಿಗೆ ನಿರ್ದೇಶನ ನೀಡಿದರು.

ಆಸ್ಪತ್ರೆಯಲ್ಲಿ ಐಸಿಯು ವಿಭಾಗದ ಶುಚಿತ್ವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಆಸ್ಪತ್ರೆಯ ಎಲ್ಲ ವಿಭಾಗಗಳ ಕಟ್ಟಡಗಳನ್ನು ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದೆ. ಸರಿಯಾಗಿ ನಿರ್ವಹಣೆ ಮಾಡಬೇಕು. ಸ್ವಚ್ಛತೆ ಬಗ್ಗೆ ವಿಶೇಷ ಗಮನ ಹರಿಸಬೇಕು. ರೋಗಿಗಳೊಂದಿಗೆ ಪ್ರೀತಿಯಿಂದ ಮಾತನಾಡಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಾಗಿ ಬಡವರೇ ಬರುತ್ತಾರೆ. ಅವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಅನಾನುಕೂಲವಾಗಬಾರದು ಎಂದು ತಿಳಿಸಿದರು. ಜಿಲ್ಲಾ ಆಸ್ಪತ್ರೆ ಶಸ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ವಿವಿಧ ವೈದ್ಯರು ಇದ್ದರು.

ಒಳಚರಂಡಿ ಸರಿಪಡಿಸಲು ಸೂಚನೆ
ಈ ವೇಳೆ ಆಸ್ಪತ್ರೆಯಲ್ಲಿನ ಒಳಚರಂಡಿ ವ್ಯವಸ್ಥೆ ಹದಗೆಟ್ಟಿರುವ ಕುರಿತು ಡಿಎಚ್‌ಒ ಡಾ.ಅನಂತ ದೇಸಾಯಿ ಶಾಸಕ ಚರಂತಿಮಠ ಗಮನಕ್ಕೆ ತಂದರು. ಸ್ಥಳದಲ್ಲಿದ್ದ ನಗರಸಭೆ ಆಯುಕ್ತ ಗಣಪತಿ ಪಾಟೀಲ ಅವರಿಗೆ ಒಳಚರಂಡಿ ವ್ಯವಸ್ಥೆ ಕೂಡಲೇ ಸರಿಪಡಿಸುವಂತೆ ಸೂಚನೆ ನೀಡಿದರು.





Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...