26 ರಂದು ಉಚಿತ ಶಿಬಿರ

Latest News

ಸಿರಿಯಾದಲ್ಲಿ ನಡೆದ ಕಾರು ಬಾಂಬ್​ ದಾಳಿಗೆ 10 ನಾಗರಿಕರ ಸಾವು, 15 ಮಂದಿಗೆ ಗಾಯ

ಸಿರಿಯಾ: ಇಲ್ಲಿನ ಅಲ್​ ಬಾಬ್​ ಸ್ಪುಟ್ನಿಕ್​ ನಗರದಲ್ಲಿ ಶನಿವಾರ ನಡೆದ ಕಾರ್​ ಬಾಂಬ್ ದಾಳಿಗೆ ಸುಮಾರು 10 ನಾಗರಿಕರು ಸಾವಿಗೀಡಾಗಿ, 15 ಮಂದಿ...

ಈ ಅರಿಭಯಂಕರ ವೇಗಿ ಭಾರತದ ಮಾಲ್ಕಂ ಮಾರ್ಷಲ್​ ಎಂದು ಸುನಿಲ್​ ಗಾವಸ್ಕರ್​ ಹೊಗಳಿದ್ದು ಯಾರನ್ನ?

ನವದೆಹಲಿ: ಭಾರತ ಕ್ರಿಕೆಟ್​ ತಂಡದಲ್ಲಿ ಹಿಂದೊಮ್ಮೆ ವೇಗಿಗಳನ್ನು ಚೆಂಡಿನ ಹೊಳಪನ್ನು ತೆಗೆದುಹಾಕಲು ಬಳಸುತ್ತಿದ್ದರು ಎಂದು ಹೇಳಲಾಗುತ್ತದೆ. ಆದರೆ ಇಂಥ ಒಂದು ನಂಬಿಕೆಯನ್ನು ನೀಗಿಸಿದವರು...

ಕೃಷಿ ಮಾರುಕಟ್ಟೆಯಲ್ಲಿ ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ದರ್ಪ ತೋರಿದ ಕೃಷಿ ಅಧಿಕಾರಿ

ಹಾಪುರ್ (ಉತ್ತರ ಪ್ರದೇಶ): ಹಿರಿಯ ಕೃಷಿ ಅಧಿಕಾರಿಯೊಬ್ಬರು ರೈತನ ತರಕಾರಿ ಮೇಲೆ ಕಾರು ಚಲಾಯಿಸಿ ತರಕಾರಿ ನಾಶ ಮಾಡಿದ ಘಟನೆ ಹಾಪುರ್​ ಜಿಲ್ಲೆಯ...

ಸಂಸದ, ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ ಕಾಣೆಯಾಗಿದ್ದಾರೆ ಹುಡುಕಿಕೊಡಿ: ದೆಹಲಿಯಲ್ಲಿ ಪತ್ತೆಯಾದ ನಾಪತ್ತೆ ಪೋಸ್ಟರ್​!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಲ್ಬಣಿಸಿರುವ ವಾಯುಮಾಲಿನ್ಯ ಪರಿಸ್ಥಿತಿಯನ್ನು ಕುರಿತು ಚರ್ಚಿಸಲು ಸಂಸದೀಯ ಸಮಿತಿ ಕರೆದಿದ್ದ ಸಭೆಗೆ ಗೈರುಹಾಜರಾದ ಪೂರ್ವ ದೆಹಲಿಯ ಬಿಜೆಪಿ...

ಮೂಡಬಿದರೆಯ ತೋಡಾರು ಗ್ರಾಮದ ಅಯ್ಯಪ್ಪ ಭಕ್ತರೊಂದಿಗೆ ಹೆಜ್ಜೆ ಹಾಕುತ್ತಿರುವ ಶ್ವಾನ

ಚಿಕ್ಕಮಗಳೂರು: ತಿರುಪತಿಯಿಂದ ಶಬರಿಮಲೆಗೆ ಪಾದಯಾತ್ರೆ ಮೂಲಕ ಹೊರಟಿರುವ ಭಕ್ತರ ತಂಡದ ಜತೆ ಶ್ವಾನವೊಂದು ತೆರಳಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ...

ಬಾಗಲಕೋಟೆ: ಬಾಗಲಕೋಟೆ ರೋಟರಿ ಕ್ಲಬ್ ವತಿಯಿಂದ ಮೇ 26 ರಂದು ನಗರದಲ್ಲಿ ಉಚಿತವಾಗಿ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಗವರ್ನರ್ ಡಾ.ಗಿರೀಶ ಮಾಸೂರಕರ ಹೇಳಿದರು.

ನವನಗರದ ಕಾಳಿದಾಸ ಕಲ್ಯಾಣ ಶಿಕ್ಷಣ ಸಂಸ್ಥೆಯಲ್ಲಿ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಶಿಬಿರ ನಡೆಯಲಿದೆ. ಮೇ 23ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹೊಸ ಫೈಬರ್ ತಂತ್ರಜ್ಞಾನದಿಂದ ನಿರ್ಮಿಸಿದ ಅತ್ಯಂತ ಹಗರು ಹಾಗೂ ಗಟ್ಟಿತನದ ಉಚಿತ ಕೃತಕ ಕೈ ಮತ್ತು ಕಾಲು ಜೋಡಣೆಗಾಗಿ ಶಿಬಿರ ದಿನ ಕೈ ಮತ್ತು ಕಾಲಿನ ಅಳತೆಯನ್ನು ತೆಗೆದುಕೊಳ್ಳಲಾಗುವುದು. 30 ರಿಂದ 35 ದಿನಳ ಬಳಿಕ ಕೃತಕ ಅವಯವ ನೀಡಲಾಗುವುದು. ಸಾರ್ವಜನಿಕರು, ಬಡ ರೋಗಿಗಳು ಈ ಶಿಬಿರದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ನನ್ನ ಅಧಿಕಾರ ಅವಧಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಅಂದಾಜು 10 ಸಾವಿರಕ್ಕೂ ಹೆಚ್ಚು ಜನರಿಗೆ ನೇತ್ರಕ್ಕೆ ಸಂಬಂಧಿಸಿದಂತೆ ಉಚಿತ ಚಿಕಿತ್ಸೆ ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಸಮಾಜ ಸೇವೆ ರೋಟರಿ ಸಂಸ್ಥೆ ಮಾಡಲಿದೆ ಎಂದು ಮಾಸೂರಕರ ಹೇಳಿದರು.

ರೋಟರಿ ಕ್ಲಬ್‌ನ ಬಾಗಲಕೋಟೆ ಘಟಕದ ಅಧ್ಯಕ್ಷ ನಾರಾಯಣ ಹೆರಕಲ್, ಪದಾಧಿಕಾರಿಗಳಾದ ರವಿ ಪಾಟೀಲ, ಸತೀಶ ಬೇತಾಳ, ಸಿ.ಪಿ.ಬಳೂಲಮಠ, ಕೆ.ಎಂ. ಸುರೇಂದ್ರಕುಮಾರ್, ಪರಶುರಾಮ ಮುಳಗುಂದ, ಮಲ್ಲು ಹದ್ಲಿ, ಸಂತೋಷ ಮುರನಾಳ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಆನಂದ ಖಾಸನೀಸ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....