ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ

Latest News

ಗ್ರಂಥಾಲಯ ಸ್ಥಿತಿ ದೇವರಿಗೇ ಪ್ರೀತಿ

ಪರಶುರಾಮ ಭಾಸಗಿ ವಿಜಯಪುರ: ಗ್ರಾಮೀಣ ಗ್ರಂಥಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಯಾಗಿ ದಶಕ ಸಮೀಪಿಸುತ್ತಿದ್ದರೂ ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ಕಾರ್ಯವೈಖರಿಗೆ ಓದುಗರು ಹಿಡಿಶಾಪ ಹಾಕುವಂತಾಗಿದೆ !ಹೌದು,...

ಅಲೆ ತಡೆಗೋಡೆ ಕಾಮಗಾರಿಗೆ ವಿರೋಧ

ಕಾರವಾರ: ತಖೋಲ್ ವಾಣಿಜ್ಯ ಬಂದರಿನ ಎರಡನೇ ಹಂತದ ವಿಸ್ತರಣೆಗಾಗಿ ಟ್ಯಾಗೋರ್ ಕಡಲ ತೀರದಿಂದ ಅಲೆ ತಡೆಗೋಡೆ ಕಾಮಗಾರಿ ಆರಂಭವಾಗಿದೆ. ಅದಕ್ಕೆ ಮೀನುಗಾರರು ವಿರೋಧ...

ಪ್ರೇಮಲೋಕ 2ರಲ್ಲಿ ಕ್ರೇಜಿಸ್ಟಾರ್ ಸನ್ಸ್!

ಬೆಂಗಳೂರು: 1987ರಲ್ಲಿ ತೆರೆಕಂಡ ಮ್ಯೂಸಿಕಲ್ ಹಿಟ್ ‘ಪ್ರೇಮಲೋಕ’ ಸಿನಿಮಾ ಬಗ್ಗೆ ಹೆಚ್ಚೇನೂ ಹೇಳುವ ಅವಶ್ಯಕತೆ ಇಲ್ಲ. ಆ ಸಿನಿಮಾ ನಿರ್ವಿುಸಿದ ದಾಖಲೆ ಒಂದೆರಡಲ್ಲ....

ರಫೇಲ್ ರಗಳೆ ಅಂತ್ಯ

ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿದ್ದ ಕ್ಲೀನ್​ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಬಗ್ಗೆ ಯಾವುದೇ...

ಅನನ್ಯ ಸಾಂಸ್ಕೃತಿಕ ಪ್ರಜ್ಞೆಯ ಕನಕದಾಸ

ಕನಕದಾಸರು 16ನೇ ಶತಮಾನದ ಕರ್ನಾಟಕದಲ್ಲಿ ಆಗಿ ಹೋದ ಭಕ್ತಕವಿ. ಕೀರ್ತನೆ, ನಳಚರಿತೆ, ರಾಮಧಾನ್ಯ ಚರಿತ್ರೆ, ಮೋಹನ ತರಂಗಿಣಿ, ಹರಿಭಕ್ತಿ ಸಾರ ಹಾಗೂ ಅನೇಕ...

ಬಾಗಲಕೋಟೆ: ಸಮಾಜ, ಸಂಸಾರದಲ್ಲಿ ತಾಯಂದಿರ ಪಾತ್ರ ದೊಡ್ಡದಿದೆ. ಮಕ್ಕಳು ಹಾದಿ ತಪ್ಪದಂತೆ ನೋಡಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಮನ್ನಿಕಟ್ಟಿ ಸಿದ್ಧಲಿಂಗ ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಹೇಳಿದರು.

ನಗರದ ವಿದ್ಯಾಗಿರಿ ಅಥಣಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನಗರ ಘಟಕ ಭಾನುವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಣಜಿಗ ಸಮಾಜವನ್ನು ನಾವೇ ತುಳಿಯುತ್ತಿದ್ದೇವೆ. ಮಲತಾಯಿ ಧೋರಣೆ ಅನುಸರಿಸುತ್ತಿದ್ದೇವೆ. ಎಲ್ಲರೂ ಒಗ್ಗಟ್ಟಾಗಿ ಕೈ ಜೋಡಿಸಿದಾಗ ಸಮಾಜ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಬಲಗೊಳ್ಳಲು ಸಾಧ್ಯ. ಬಸವಣ್ಣನವರು ಪೂಜಿಸುವ ಲಿಂಗ, ವಿಭೂತಿ ಹಚ್ಚಿಕೊಳ್ಳದಿದ್ದರೆ ಹೇಗೆ ಬಣಜಿಗ ಸಮಾಜದವರಾಗುತ್ತಾರೆ ಎಂದು ಪ್ರಶ್ನಿಸಿದರು.

ಪುಣೆಯ ಬಸವ ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರದ ಕಾರ್ಯಾಧ್ಯಕ್ಷ ಡಾ.ಶಶಿಕಾಂತ ಪಟ್ಟಣದ ಮಾತನಾಡಿದರು.

ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಕರ್ನಾಟಕ ರಾಜ್ಯ ಬಣಜಿಗರ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಬಸಪ್ಪ ಹೆಸರೂರ, ಸಂಘದ ಗೌರವಾಧ್ಯಕ್ಷ ವೀರಣ್ಣ ಹಲಕುರ್ಕಿ, ಬಣಜಿಗ ಬಂಧು ಪತ್ರಿಕೆ ಪ್ರಧಾನ ಸಂಪಾದಕ ರುದ್ರಣ್ಣ ಹೊಸಕೇರಿ, ನಗರ ಘಟಕದ ಅಧ್ಯಕ್ಷ ಶಿವಕರಣ ಯಾದವಾಡ, ಕೋಶಾಧ್ಯಕ್ಷ ಅಶೋಕ ಚನ್ನಿಗಾಂವಿ, ಮುಖಂಡರಾದ ಮಲ್ಲೇಶಪ್ಪ ಜಿಗಜಿನ್ನಿ, ಎಂ.ಎಂ. ಹುಲಗಬಾಳಿ, ಮುರುಗೇಶ ಶಿವನಗುತ್ತಿ, ಬಿ.ಆರ್. ಬೋಳಿಶೆಟ್ಟಿ, ವಿಶ್ವನಾಥ ವೈಜಾಪುರ, ಮುತ್ತಣ್ಣ ಪಟ್ಟಣಶೆಟ್ಟಿ, ರವಿ ಕುಮಟಗಿ ಇತರರು ಇದ್ದರು. ರಶ್ಮಿ ಗುಡ್ಡದ ವಚನ ಗಾಯನ ಪ್ರಸ್ತುತ ಪಡಿಸಿದರು. ಎಸ್.ಬಿ. ಕರಣಿ ಸ್ವಾಗತಿಸಿ ಪರಿಚಯಿಸಿದರು. ಮುತ್ತಣ್ಣ ಪಟ್ಟಣಶೆಟ್ಟಿ ನಿರೂಪಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ
ಎಸ್ಸೆಸ್ಸೆಲ್ಸಿ ಕನ್ನಡ ಮಾಧ್ಯಮದಲ್ಲಿ ಸ್ಫೂರ್ತಿ ಎನ್. ಪಟ್ಟಣಶೆಟ್ಟಿ, ವೈಶಾಕ್ ಕೋಟಿ, ಕಾರ್ತಿಕ ವಿ. ಶಹಾಪೂರ ಹಾಗೂ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಪ್ರಸನ್ನ ಎಸ್. ಅರಳಿ, ಜ್ಯೋತಿ ಜೆ. ಕೋಲಾರ, ಸ್ಫೂರ್ತಿ ಜಿಗಜಿನ್ನಿ, ಸುಪ್ರೀತ ಅಂಗಡಿ ಹಾಗೂ ಸಿಬಿಎಸ್‌ಇ ವಿಭಾಗದಲ್ಲಿ ಮನಿಷಾ ಅಂಗಡಿ, ಸಹನಾ ಹಂಜಿ, ಪ್ರೀತಿ ಪಟ್ಟಣಶೆಟ್ಟಿ, ಸಚಿತ ಅರಕೇರಿ, ಐಸಿಎಸ್‌ಇ ವಿಭಾಗದಲ್ಲಿ ಪೂರ್ವಿ ಶೆಟ್ಟರ ಅವರನ್ನು ಸನ್ಮಾನಿಸಲಾಯಿತು.

ಪಿಯುಸಿ ಕಲಾ ವಿಭಾಗದಲ್ಲಿ ಶ್ರೇಯಾ ಚನ್ನಾಳ, ಸ್ವಾತಿ ಕಟಗೇರಿ, ವಾಣಿಜ್ಯ ವಿಭಾಗದಲ್ಲಿ ಕಮಲವ್ವ ಹತ್ತಿ, ಭಾಗ್ಯಶ್ರೀ ವಾಲಿ, ಸಾಕ್ಷಿ ಮಕಲಕುಂಟಿ, ವಿಜ್ಞಾನ ವಿಭಾಗದಲ್ಲಿ ಶಿವಲೀಲಾ ಹೊಸೂರ, ಶ್ರೀಶಾಂತ ಪಾನಿಶೆಟ್ಟಿ, ಚೈತನ್ಯರಾಣಿ ಕಿರಗಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

- Advertisement -

Stay connected

278,469FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...