25.1 C
Bangalore
Friday, December 6, 2019

ಅನಾಥ ಮುಕ್ತ ಭಾರತ ನಿರ್ಮಾಣಕ್ಕೆ ಸಂಕಲ್ಪ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬಾಗಲಕೋಟೆ: ಅನಾಥ ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರುವ ನಿಟ್ಟಿನಲ್ಲಿ ಇನ್ನರ್‌ವೀಲ್ ಕ್ಲಬ್ ಸದಸ್ಯರು ನಗರದಲ್ಲಿ ಶನಿವಾರ ಜಾಗೃತಿ ಜಾಥಾ ನಡೆಸಿದರು.

ನಿರ್ಗತಿಕ ಮಕ್ಕಳಲ್ಲಿ ಅನಾಥ ಪ್ರಜ್ಞೆ ತೊಲಗಿಸಿ ಮಾತೃ ವಾತ್ಸಲ್ಯ ನೀಡುವ ಮೂಲಕ ಅನಾಥ ಮುಕ್ತ ಭಾರತದ ಕನಸು ನನಸಾಗಿಸುವ ಮಾನವೀಯ ಸಂಕಲ್ಪವನ್ನು ಇನ್ನರ್‌ವೀಲ್ ಕ್ಲಬ್ ಕೈಗೊಂಡಿದ್ದು, ಶುಕ್ರವಾರ ನಡೆದ ಜಾಗೃತಿ ಜಾಥಾ ಗಮನ ಸೆಳೆಯಿತು. ಬಸವೇಶ್ವರ ವೃತ್ತ, ವಲ್ಲಭಭಾಯಿ ಚೌಕ್ ಸೇರಿ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು.

ಸಂಸ್ಥೆ ನಾಯಕಿ ಶ್ರೀಲತಾ ದಾಸ್ ಮಾತನಾಡಿ, ದೇಶದಲ್ಲಿ 2 ಕೋಟಿ ಅನಾಥ ಮಕ್ಕಳಿದ್ದು, ಸರಿಯಾದ ಆರೈಕೆ, ಶಿಕ್ಷೃಣ ಇಲ್ಲದೆ ಅವರು ಬಳಲುತ್ತಿದ್ದಾರೆ. ಈ ಮಕ್ಕಳ ನೋವು ಹಂಚಿಕೊಳ್ಳುವುದು ಮಿಷನ್ ಮಮತಾ ಯೋಜನೆ ಉದ್ದೇಶವಾಗಿದೆ. ದತ್ತು ಸ್ವೀಕಾರ ಪ್ರೋತ್ಸಾಹಿಸುವುದು, ಅನಾಥ ಮಕ್ಕಳನ್ನು ಗುರುತಿಸಿ ವಾತ್ಸಲ್ಯ ತುಂಬುವುದು, ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳ ಏಕೀಕರಣದಂತಹ ಕಾರ್ಯಕ್ರಮ ರೂಪಿಸಿ ಅನಾಥ ಮುಕ್ತ ಭಾರತ ನಿರ್ಮಾಣಕ್ಕೆ ಇನ್ನರ್‌ವೀಲ್ ಸಂಕಲ್ಪ ತೊಟ್ಟಿದೆ ಎಂದರು.

ನಗರದ ಬಸವೇಶ್ವರ ವೃತ್ತದಲ್ಲಿ ಇನ್ನರ್‌ವೀಲ್ ಕ್ಲಬ್ ಸದಸ್ಯರೆಲ್ಲರೂ ಸೇರಿ ಕಾರ್ಗಿಲ್ ವಿಜಯ ದಿವಸ್ ಆಚರಿಸಿದರು. ನಂತರ ಜಿಲ್ಲಾ ಸಂಚಾರ ಸಿಬ್ಬಂದಿಗೆ ಟ್ರಾಫಿಕ್ ನಿಯಂತ್ರಣ ಸ್ಟಾೃಂಡ್ ದೇಣಿಗೆ ನೀಡಿದರು.
ಪಿಎಸ್‌ಐ ಸಿ.ಪಿ. ಬಡ್ನೂರ, ಎಎಸ್‌ಐಗಳಾದ ಎಸ್.ಜಿ. ರಾಠೋಡ, ಆರ್.ಬಿ. ಗಾಣಿಗೇರ, ಎಸ್.ಜಿ. ಓತಗೇರಿ, ಎನ್.ಕೆ. ಮಾಗಿ, ಎಂ.ಎಲ್. ಗಂಗಲ್, ಜೆ.ಪಿ. ಸಾಗರ, ಪಿ.ಎಚ್. ಹೊಕ್ರಾಣಿ, ಆರ್.ಎಂ. ಹೆಗ್ಗೋಡ, ಎಸ್.ಎಸ್. ಅಲಗೂರ, ಎಚ್.ಎಂ. ಅಂಬಿಗೇರ, ಬಿ.ವೈ. ಕಮ್ಮಾರ, ಆರ್.ಎಲ್. ನಾಗರಾಳ, ಎಸ್.ಎ. ಕೌಜಲಗಿ, ಜಿ.ಬಿ. ರಾಠೋಡ ಉಪಸ್ಥಿತರಿದ್ದರು.

ಇನ್ನರ್‌ವೀಲ್ ಅಧ್ಯಕ್ಷೆ ಮೋಹಿನಿ ಗಾಂವಕರ, ಕಾರ್ಯದರ್ಶಿ ಶ್ರೀಲತಾ ಹೆರಂಜಲ್, ಜಿಲ್ಲಾ ಐಎಸ್‌ಒ ಜ್ಯೋತಿಕಿರಣ ದಾಸ, ಖಜಾಂಚಿ ರೂಪಾ ಲಾತೂರಕರ, ಐಎಸ್‌ಒ ಶೋಭಾ ಕಾಮರೆಡ್ಡಿ, ಗೀತಾ ಗಿರಿಜಾ, ರಕ್ಷಿತಾ ಈಟಿ, ಸುನೀತಾ ಮುಳಗುಂದ, ವಿಜಯಲಕ್ಷ್ಮೀ ಪಾಟೀಲ ಇತರರು ಉಪಸ್ಥಿತರಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...