ಕೋಟೆನಗರಿಯಲ್ಲಿ ‘ಅವನೇ ಶ್ರೀಮನ್ ನಾರಾಯಣ’

Latest News

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಪೂರ್ಣಾವಧಿಗೆ ಶಿವಸೇನಾ ನಾಯಕರೇ ಸಿಎಂ ಆಗಿರುತ್ತಾರೆ: ಮಿತ್ರಪಕ್ಷಗಳ ಚರ್ಚೆಯ ನಡುವೆ ಸಂಜಯ್​ ರಾವತ್​ ಹೇಳಿಕೆ

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸಂಬಂಧ ಕಾಂಗ್ರೆಸ್​ ಮತ್ತು ಎನ್​ಸಿಪಿ ಜತೆ ಮಾತುಕತೆ ನಡೆಸುತ್ತಿರುವ ನಡುವೆಯೇ ಪೂರ್ಣಾವಧಿಯವರೆಗೂ ನಮ್ಮ ಪಕ್ಷದವರೇ ಮುಖ್ಯಮಂತ್ರಿಯಾಗಿ ಆಡಳಿತ...

ಬಾಗಲಕೋಟೆ: ರಕ್ಷಿತ ಶೆಟ್ಟಿ ಅಭಿನಯದ ಕನ್ನಡದ ಬಹು ನಿರೀಕ್ಷಿತ ಚಲನ ಚಿತ್ರ ‘ಅವನೇ ಶ್ರೀಮನ್ ನಾರಾಯಣ’ದ ಚಿತ್ರೀಕರಣ ಕೋಟೆನಗರಿಯಲ್ಲಿ ಆರಂಭವಾಗಿದ್ದು, 10 ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಶೂಟಿಂಗ್ ನಡೆಯಲಿದೆ.

ನಗರದ ವಿದ್ಯಮಾನ ಮುದ್ರಣಾಲಯದಲ್ಲಿ ಗುರುವಾರ ಚಿತ್ರೀಕರಣ ನಡೆಯಿತು. 30 ವರ್ಷಗಳ ಹಿಂದಿನ ಒಂದು ಪತ್ರಿಕೆಯಲ್ಲಿ ಪ್ರಕಟವಾದ ವರದಿಯ ಚಿತ್ರದ ಸನ್ನಿವೇಶ ಸೆರೆ ಹಿಡಿಯಲಾಯಿತು. ನಟಿ ಸಾನ್ವಿ ಶ್ರೀವಾತ್ಸವ ಸೇರಿದಂತೆ ಚಿತ್ರ ತಂಡದ ವಿವಿಧ ಕಲಾವಿದರು, ತಂತ್ರಜ್ಞರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಸಚಿನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ನಾಯಕ ನಟರಾಗಿ ರಕ್ಷಿತ ಶೆಟ್ಟಿ, ನಾಯಕಿಯಾಗಿ ಸಾನ್ವಿ ಶ್ರೀವಾತ್ಸವ ಬಣ್ಣ ಹಚ್ಚಿದ್ದಾರೆ. ಶ್ರೀಮನ್ ನಾರಾಯಣ ಚಿತ್ರ ಬಾಗಲಕೋಟೆ, ಬಾದಾಮಿ, ಬೆನಕಟ್ಟಿ, ಯಡಹಳ್ಳಿ, ಕಟಗೇರಿ ಹಾಗೂ ಗದಗ ಜಿಲ್ಲೆಯ ಗಜೇಂದ್ರಗಡ ಸೇರಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣಗೊಳ್ಳಲಿದೆ. ತಾನಾಜಿ ಮನೋಹರ ಖಳ ನಾಯಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.





- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...