ಬೀಳಗಿ, ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ನೀರಾವರಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ತಾಲೂಕಿನ 16 ಸಾವಿರ ಹೆಕ್ಟೇರ್ ನೀರಾವರಿ ವಂಚಿತ ಪ್ರದೇಶಕ್ಕೆ ನೀರು ಒದಗಿಸುವ ಕೆರೂರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಾದಾಮಿ ಮತ್ತು ಬೀಳಗಿ ವಿಧಾನಸಭೆ ಕ್ಷೇತ್ರದ 16 ಸಾವಿರ ಹೆಕ್ಟೇರ್ ಪ್ರದೇಶಕ್ಕೆ 525 ಕೋಟಿ ರೂ.ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸುವ … Continue reading ಬೀಳಗಿ, ಬಾದಾಮಿ ವಿಧಾನಸಭೆ ಕ್ಷೇತ್ರಕ್ಕೆ ನೀರಾವರಿ