ಭಾರತದ ಕರೊನಾ ಸಂಕಷ್ಟಕ್ಕೆ ಮಿಡಿದ ಬಹರೈನ್​; 40 ಮೆಟ್ರಿಕ್‌ ಟನ್‌ ಆಕ್ಸಿಜನ್​ ಪೂರೈಕೆ

ಮಂಗಳೂರು: ಭಾರತದಲ್ಲಿ ಉಂಟಾಗುತ್ತಿರುವ ಕರೊನಾ ಸಮಸ್ಯೆಯ ಬಗ್ಗೆ ಪೂರ್ತಿ ವಿಶ್ವವೇ ಬೇಸರ ವ್ಯಕ್ತಪಡಿಸಿದೆ. ಅನೇಕ ರಾಷ್ಟ್ರಗಳು ಭಾರತದ ನೆರವಿಗೆ ಮುಂದೆ ಬಂದಿದ್ದು, ಇದೀಗ ಬಹರೈನ್ ಕೂಡ ದೇಶಕ್ಕೆ ಆಕ್ಸಿಜನ್​ ಪೂರೈಕೆ ಮಾಡಿದೆ. ಕೋವಿಡ್‌ ಸಂಕಷ್ಟ ಸಮಯದಲ್ಲಿ ಬಹರೈನ್​ ಸಹಾಯಹಸ್ತ ಚಾಚಿದ್ದು 40 ಮೆಟ್ರಿಕ್‌ ಟನ್‌ ಲಿಕ್ವಿಡ್‌ ಆಕ್ಸಿಜನ್‌ ನೆರವು ನೀಡಿದೆ. ಈ 40 ಟನ್‌ ಆಕ್ಸಿಜನ್‌ ಹೇರಿಕೊಂಡು ಭಾರತೀಯ ನೌಕಾಪಡೆಯ ಐಎನ್‌ಎಸ್‌ ತಲ್ವಾರ್‌ ನೌಕೆ ಬುಧವಾರ ಮಧ್ಯಾಹ್ನ ಮಂಗಳೂರು ಬಂದರು ತಲಪಿದೆ. 20 ಟನ್‌ನ ಎರಡು ಪ್ರತ್ಯೇಕ … Continue reading ಭಾರತದ ಕರೊನಾ ಸಂಕಷ್ಟಕ್ಕೆ ಮಿಡಿದ ಬಹರೈನ್​; 40 ಮೆಟ್ರಿಕ್‌ ಟನ್‌ ಆಕ್ಸಿಜನ್​ ಪೂರೈಕೆ