ಜೈಲಿಂದ ಹೊರ ಬಂದ ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬಾಗಲಕೋಟೆ: ವ್ಯಕ್ತಿಯೊಬ್ಬನ ಕೊಲೆಯತ್ನ ಕೇಸ್​ನಲ್ಲಿ ಜೈಲು ಸೇರಿದ್ದವ ಜಾಮೀನು ಮೇರೆಗೆ ಹೊರ ಬಂದು ತನ್ನ ಪತ್ನಿಯನ್ನೇ ಭೀಕರವಾಗಿ ಕೊಂದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಸುಮಿತ್ರಾ ಉಳ್ಳಾಗಡ್ಡಿ(48) ಯನ್ನು ಕೊಲೆ ಮಾಡಿದ ಪತಿ ಮಲ್ಲಪ್ಪ ಉಳ್ಳಾಗಡ್ಡಿ ಪರಾರಿಯಾಗಿದ್ದಾನೆ. ಜೈಲಿಂದ ಹೊರ ಬಂದಿದ್ದ ಮಲ್ಲಪ್ಪ, ಪತ್ನಿಯನ್ನು ಕೊಲ್ಲಲು ಹೊಂಚು ಹಾಕಿದ್ದ. ಅದರಂತೆ ಇಂದು ಆಕೆಯ ತಲೆ ಮತ್ತು ಮುಖಕ್ಕೆ ಗುದ್ದಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪತ್ನಿ ಸುಮಿತ್ರಾಗೆ ಶ್ರೀಶೈಲ ಎಂಬಾತನೊಂದಿಗೆ ಅನೈತಿಕ ಸಂಬಂಧ ಇದೆ … Continue reading ಜೈಲಿಂದ ಹೊರ ಬಂದ ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ