ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್..!!

Published on

ಭಜರಂಗದಳದ ಮುಖಂಡ ಭರತ್ ಕುಮ್ಡೇಲು ಅವರು ರಾಜ್ಯ ಸರಕಾರ ಮಾಡಿದ್ದ ಗಡಿಪಾರು ಅದೇಶವನ್ನು ಹೈಕೋರ್ಟಿನಲ್ಲಿ ಪ್ರಶ್ನಿಸಿ, ಆರ್ಜಿ ಸಲ್ಲಿಸಿದ್ದರು.

ಭರತ್ ಪರ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಆಲಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ ಹಿಂದೂಪರ ಹೋರಾಟಗಾರ ಭರತ್ ಕುಮ್ದೇಲು ಗಡೀಪಾರು ಆದೇಶ ರದ್ದುಪಡಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಏಕ ಸದಸ್ಯ ಪೀಠ ಆದೇಶ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net