ಭಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಮಂಗಳೂರು: ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿ ನಡೆದಿದೆ. ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ದಾಳಿ ನಡೆಸಿದವರು ಕಾಂಗ್ರೆಸ್ ಕಾರ್ಯಕರ್ತರು ಎಂಬ ಆರೋಪ ಕೇಳಿಬಂದಿದೆ. ಚುನಾವಣಾ … Continue reading ಭಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ