ರಾಣೆಬೆನ್ನೂರ: ವಿದ್ಯಾಥಿರ್ನಿಯರು ನಿರಂತರ ಅಧ್ಯಯನದೊಂದಿಗೆ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಬೇಕು. ಅಂದಾಗ ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಹತ್ತಲು ಸಾಧ್ಯ ಎಂದು ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರಪ್ಪ ಹೇಳಿದರು.
ನಗರದ ಬಿ.ಎ.ಜೆ.ಎಸ್.ಎಸ್ ಸ್ವತಂತ್ರ ಪದವಿ ಪೂರ್ವ ಮಹಿಳಾ ಕಾಲೇಜ್ನಲ್ಲಿ ಶನಿವಾರ ಏರ್ಪಡಿಸಿದ್ದ 2024&25ನೇ ಸಾಲಿನ ಪ್ರಥಮ ಪಿ.ಯು.ಸಿ ವಿದ್ಯಾಥಿರ್ನಿಯರಿಗೆ ಸ್ವಾಗತ ಹಾಗೂ ಎನ್.ಎಸ್.ಎಸ್, ಪಠ್ಯೇತರ ಚಟುವಟಿಕೆಗಳಿಗೆ ಚಾಲನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ಎಚ್.ಬಿ. ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಆಡಳಿತ ಮಂಡಳಿ ಸದಸ್ಯ ಕೆ.ಕೆ. ಹಾವಿನಾಳ, ಗೋಪಾಲರೆಡ್ಡಿ, ಎಸ್.ಎಚ್. ಹುಚ್ಚಗೊಂಡರ, ಪ್ರಭು ಎರೇಶಿಮಿ, ಬಿ.ಕೆ. ಚೌಡಣ್ಣನವರ, ರಾಜು ಎಂ.ಎನ್., ಶಾರದಾ ವಾಲಿ, ಎ. ಶಂಕರನಾಯ್ಕ, ಲತಾ ಧೂಳೆಹೊಳಿ, ಅಶೋಕ ಬಣಕಾರ, ಲಚ್ಚನಾಯ್ಕ ಎಲ್. ಮತ್ತಿತರರು ಉಪಸ್ಥಿತರಿದ್ದರು.
ಅಧ್ಯಯನದೊಂದಿಗೆ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಿ; ಡಾ. ಕುಬೇರಪ್ಪ
You Might Also Like
ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …
ಬೆಂಗಳೂರು: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…