54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ಬಳ್ಳಾರಿ: ಇತ್ತೀಚಿಗಷ್ಟೇ 54 ವರ್ಷ ವಯಸ್ಸಿನ ಫಾಸ್ಟರ್ ಜತೆ 24 ವರ್ಷದ ಯುವತಿ ನಾಪತ್ತೆಯಾಗಿದ್ದ ಪ್ರಕರಣ ಜಿಲ್ಲೆಯಲ್ಲಿ ಭಾರಿ ಸದ್ದು ಮಾಡಿತ್ತು. ಅಲ್ಲದೆ ಯುವತಿ ಪಾಲಕರು ಮಗಳು ಕಾಣಿಸುತ್ತಿಲ್ಲ ಎಂದು ಕಂಗಾಲಾಗಿ ಪೊಲೀಸ್​ ಠಾಣೆ ಮೆಟ್ಟಿಲನ್ನೂ ಏರಿದ್ದರು. ಇರ ಬೆನ್ನಲ್ಲೇ ಆ ಯುವತಿ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಳು. ಇದೀಗ ಆಕೆ ತನಗಿಂತ 30 ವರ್ಷ ದೊಡ್ಡವನ ಜತೆ ಮದುವೆ ಆಗಿರುವ ಫೋಟೋಗಳು ವೈರಲ್​ ಆಗಿವೆ. ಡಿ.16 ರಂದು ನಗರದ ಗುಗ್ಗರಹಟ್ಟಿ ಪ್ರದೇಶದ ಇಂಜಿನಿಯರಿಂಗ್ ಪದವೀಧರೆ … Continue reading 54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​