Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

16ಕ್ಕೆ ಶಿವಕೋಟಿ ಯಜ್ಞ

Monday, 11.06.2018, 6:16 PM       No Comments

ಹೊಸಪೇಟೆ: ಲೋಕಕಲ್ಯಾಣಕ್ಕಾಗಿ ಜೂ.16ರಂದು ಶಿವಕೋಟಿ ಯಜ್ಞ ಹಮ್ಮಿಕೊಳ್ಳಲಾಗಿದೆ ಎಂದು ಓಂ ಗುರುದೇವ ಹಾಗೂ ತಪೋವನ ಆಶ್ರಮದ ಶಾಂತಾನಂದ ತೀರ್ಥರು ಹೇಳಿದರು. ಅಂದು ಬೆಳಗ್ಗೆ ಹೋಮ, ಭರತನಾಟ್ಯ ಹಾಗೂ ಡಾ.ಪಾವಗಡ ಪ್ರಕಾಶ್ ಶಿವಜ್ಞಾನ ಚಿಂತನೆ ಕಾರ್ಯಕ್ರಮ ನಡೆಸಿಕೊಡುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂ.17ರಂದು ಬೆಳಗ್ಗೆ 9ರಿಂದ ಆಶೀರ್ವಚನ ಹಾಗೂ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಶಿವಾಚಾರ್ಯರು, ಶ್ರೀಶೈಲ ಪೀಠದ ಜಗದ್ಗುರು ಡಾ.ಚನ್ನಸಿದ್ಧರಾಮ ಶಿವಾಚಾರ್ಯ, ಕೊಟ್ಟೂರು ಸಂಸ್ಥಾನ ಮಠದ ಡಾ.ಸಂಗನಬಸವ ಸ್ವಾಮೀಜಿ, ಚಿಂತೂರಿನ ಮಹೇಶಾನಂದ ಪುರಿಜೀ ಭಾಗವಹಿಸುವರು. ಶಾಸಕ ಆನಂದ ಸಿಂಗ್, ಎಸಿ ಗಾರ್ಗಿ ಜೈನ್ ಇತರರು ಆಗಮಿಸುವರು ಎಂದರು.

Leave a Reply

Your email address will not be published. Required fields are marked *

Back To Top