21 C
Bengaluru
Wednesday, January 22, 2020

ಬಳ್ಳಾರಿ, ಸಿರಗುಪ್ಪದಲ್ಲಿ 19 ಕ್ವಿಂ.ಪಡಿತರ ಅಕ್ಕಿ ವಶ

Latest News

ಅರಸೀಕೆರೆ ತಾಲೂಕಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಅವ್ಯವಹಾರ ಆರೋಪ ತನಿಖೆ ನಡೆಸಿ ವಾರದೊಳಗೆ ವರದಿ‌ ಸಲ್ಲಿಸಿ ಎಂದು ಸೂಚಿಸಿದ ಸಚಿವ ಕೆ.ಎಸ್.ಈಶ್ವರಪ್ಪ

ಹಾಸನ: ಅರಸೀಕೆರೆ ತಾಲೂಕಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಅವ್ಯವಹಾರ ನಡೆದ ಆರೋಪವಿದ್ದು ತನಿಖೆ ನಡೆಸಿ ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸಚಿವ...

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೊತ್ತು 6 ಕಿ.ಮೀ ಸಾಗಿ ಆಸ್ಪತ್ರೆಗೆ ದಾಖಲಿಸಿದ ಯೋಧರ ತಂಡ

ಬಿಜಾಪುರ್​: ಸಿಆರ್​ಪಿಎಫ್​ ಯೋಧರ ತಂಡವೊಂದು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಮಂಚದ ಮೇಲೆ ಹಾಕಿಕೊಂಡು ಸುಮಾರು 6 ಕಿ.ಮೀ ದೂರದ ಆಸ್ಪ್ರತೆಗೆ ನೆಡದುಕೊಂಡೇ...

ನೇಪಾಳ ದುರಂತ| ಮೂವರು ಮಕ್ಕಳ ಹುಟ್ಟುಹಬ್ಬಕ್ಕೆ ತೆರಳಿದ್ದ ಕೇರಳ ಕುಟುಂಬ ಮರಳಿದ್ದು ಶವವಾಗಿ

ಕೊಚ್ಚಿ: ನೇಪಾಳ ಪ್ರವಾಸಕ್ಕೆಂದು ತೆರಳಿ ಹೋಟೆಲ್​ವೊಂದರಲ್ಲಿ ದುರಂತ ಸಾವಿಗೀಡಾದ ಕೇರಳ ಮೂಲ ಕುಟುಂಬದ ಕರುಣಾಜನಕ ಕತೆಯಿದು. ಮೃತ ತಿರುವನಂತಪುರ ನಿವಾಸಿ ಪ್ರವೀಣ್​ ಮತ್ತು ಸರಣ್ಯ...

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಪಕರಣಗಳಿಗೆ ಉಸಿರು ತುಂಬಿ!

ದಾವಣಗೆರೆ: ರಾಜ್ಯದಲ್ಲಿ ಸರಿಸುಮಾರು 3 ಸಾವಿರ ಸರ್ಕಾರಿ ಆಸ್ಪತ್ರೆಗಳಿದ್ದು, ನಿರ್ವಹಣೆ ಕೊರತೆ ಕಾರಣ ಬಹುತೇಕ ಆಸ್ಪತ್ರೆಗಳಲ್ಲಿನ ಉಪಕರಣಗಳು ಜೀವ ಕಳೆದುಕೊಂಡಿವೆ. ಹೀಗಾಗಿ ಸಾವಿರಾರು ರೋಗಿಗಳು...

ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದೆ: ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಹಾಸನ: ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿರುವ ಅನುಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ...

ಬಳ್ಳಾರಿ: ನಗರದ ರೂಪನಗುಡಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ಆಟೋವನ್ನು ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಹಾರ ನಿರೀಕ್ಷಕ ಶರಣಬಸಯ್ಯ ಹಾಗೂ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಆಟೋದಲ್ಲಿ ಸಾಗಿಸುತ್ತಿದ್ದ 10125ರೂ. ಬೆಲೆ ಬಾಳುವ 5.75ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದು, ಆಟೋ ಚಾಲಕ ಸೇರಿ ಮೂವರನ್ನು ಬಂಧಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿರಗುಪ್ಪ ತಾಲೂಕಿನ ಬಲಕುಂದಿ ಗ್ರಾಮದಿಂದ ಸೀಮಾಂಧ್ರದ ಹೊಳೆಗುಂದ ಗ್ರಾಮಕ್ಕೆ ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 13 ಕ್ವಿಂಟಾಲ್ ಪಡಿತರ ಅಕ್ಕಿ ಭಾನುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕ ಹೊನ್ನೂರಪ್ಪನನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಮಾರ್ಗದರ್ಶನದಲ್ಲಿ ತೆಕ್ಕಲಕೋಟೆ ಪಿಎಸ್‌ಐ ರಂಗಪ್ಪ ದೊಡ್ಡಮನೆ ಮತ್ತು ಸಿಬ್ಬಂದಿ ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...