26.7 C
Bengaluru
Sunday, January 19, 2020

ನೀರಿಲ್ಲದೇ ಒಣಗುತ್ತಿದೆ ಭತ್ತದ ಬೆಳೆ

Latest News

ರೋರಿಂಗ್​ ರೋಹಿತ್-ಕೊಹ್ಲಿ ಕಮಾಲ್​: ಆಸೀಸ್​ ವಿರುದ್ಧ ಏಕದಿನ ಸರಣಿ ಜಯಿಸಿದ ಭಾರತ​

ಬೆಂಗಳೂರು: ರೋಹಿತ್​ ಶರ್ಮ(119)ರ ಭದ್ರಬುನಾದಿ ಹಾಗೂ ನಾಯಕ ವಿರಾಟ್​ ಕೊಹ್ಲಿ(89) ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್​ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ...

ಎಲ್ಲರೂ ದಾಸಶ್ರೇಷ್ಠರನ್ನು ಸ್ಮರಿಸಿ

ತಿ.ನರಸೀಪುರ: ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಿದ ಕನಕದಾಸರಂತಹ ದಾಸಶ್ರೇಷ್ಠರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಗುಂಜಾನರಸಿಂಹ ದೇವಾಲಯದ...

ಕಳಪೆ ಬಿತ್ತನೆ ತೊಗರಿ ವಿತರಣೆ ಆರೋಪ

ಹಿರಿಯೂರು: ಕೃಷಿ ಇಲಾಖೆ ಮುಂಗಾರು ಹಂಗಾಮಿನಲ್ಲಿ ವಿತರಿಸಿದ್ದ ಬಿತ್ತನೆ ತೊಗರಿ ಕಳಪೆಯಾಗಿದೆ ಎಂದು ಆರೋಪಿಸಿ ಶನಿವಾರ ಕೃಷಿ ಇಲಾಖೆ ಬಳಿ ನೂರಾರು ರೈತರು...

ಪೋಲಿಯೋ ಲಸಿಕೆ ಅಭಿಯಾನ

ಚಿತ್ರದುರ್ಗ: ಹೊಳಲ್ಕೆರೆ ರಸ್ತೆ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಪೊಲೀಸ್ ಡಿ.ಮಲ್ಲಿಕಾರ್ಜುನ್ ಪೋಲಿಯೋ ಅಭಿಯಾನಕ್ಕೆ ಮಗುವಿಗೆ ಲಸಿಕೆ...

ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ

ಕೊಂಡ್ಲಹಳ್ಳಿ: ಮಗು ಐದು ವರ್ಷದೊಳಗಿದ್ದರೆ ಈ ಹಿಂದೆ ಹಾಕಿಸಿದ್ದರೂ ಸಹ ಮತ್ತೊಮ್ಮೆ ಲಸಿಕೆ ಹಾಕಿಸುವುದು ಕಡ್ಡಾಯ ಎಂದು ಡಾ.ಟಿ.ಶಿವಕುಮಾರ್ ತಿಳಿಸಿದರು. ಗ್ರಾಮದಲ್ಲಿ ಭಾನುವಾರ ಆರೋಗ್ಯ...

<< ಬಾಡಿದ ಬೆಳೆಯ ತೆರವು ಮಾಡುತ್ತಿರುವ ರೈತ > ಎಕರೆಗೆ 20 ಸಾವಿರ ರೂ. ಖರ್ಚು >>

ವಿಜಯವಾಣಿ ವಿಶೇಷ

ಕುರುಗೋಡು: ಅತ್ತ ನೀರಾವರಿ ಸೌಲಭ್ಯವಿಲ್ಲ. ಇತ ಸಕಾಲಕ್ಕೆ ಮಳೆಯಾಗುತ್ತಿಲ್ಲ. ಪರಿಣಾಮ ನಾಟಿ ಮಾಡಿದ ಭತ್ತ ಒಣಗುತ್ತಿದೆ. ಇದು ಎಂ.ಸೂಗೂರು ಮುಖ್ಯ ವಿತರಣಾ ಕಾಲುವೆಯಿಂದ ಕೇವಲ 13 ಕಿ.ಮೀ. ದೂರದಲ್ಲಿನ ಜಮೀನು ಮಾಲೀಕರ ಗೋಳು.

ಭತ್ತನಾಟಿ ಮಾಡಿ 2 ತಿಂಗಳಾಗಿದೆ. ಕಾಳು ಹಾಲುಗಟ್ಟುವ ಸಮಯದಲ್ಲೇ ನೀರು ಸಿಗದ ಕಾರಣ ಕಾಳು ಜೊಳ್ಳಾಗುತ್ತಿದೆ. ರೈತ ಜಿ.ರಾಮಚಂದ್ರ ರಾಜು ತಮ್ಮ 5 ಎಕರೆ ಜಮೀನಲ್ಲಿ ಬಿತ್ತಿರುವ ಭತ್ತದ ಬೆಳೆಯನ್ನು ಟ್ರಾಕ್ಟರ್ ಬಳಸಿ ಭೂಮಿ ಹದ ಮಾಡುತ್ತಿದ್ದಾರೆ. ಎಕರೆಗೆ 20 ಸಾವಿರ ರೂ.ಗಿಂತ ಹೆಚ್ಚು ಖರ್ಚು ಮಾಡಿಕೊಂಡಿದ್ದು, ನಷ್ಟವಾಗಿದೆ. ಪಂಪ್‌ಸೆಟ್ ನೀರಾವರಿಗೂ ತೊಂದರೆಯಾಗಿದ್ದು, ಸಮರ್ಪಕ ವಿದ್ಯುತ್ ಸಿಗದಿರುವುದೇ ಇದಕ್ಕೆ ಕಾರಣ.

ರೈತರು ಭತ್ತ, ಮೆಣಸಿನಕಾಯಿ, ಹತ್ತಿ, ಸಜ್ಜೆ, ಜೋಳ, ಮುಸುಕಿನ ಜೋಳ ಸೇರಿ ನಾನಾ ಬೆಳೆ ಬಿತ್ತಿದ್ದಾರೆ. ನೀರಿಲ್ಲದೇ ಎಲ್ಲವೂ ಒಣಗುತ್ತಿವೆ. ಕರ್ನಾಟಕ ಗಡಿಯಿಂದ ಆಂಧ್ರಕ್ಕೆ ನಿತ್ಯ 600 ಕ್ಯೂಸೆಕ್ ನೀರು ಹರಿಯಬೇಕು. ಆದರೆ, 300 ರಿಂದ 350 ಕ್ಯೂಸೆಕ್ ನೀರು ಮಾತ್ರ ಹರಿಯುತ್ತಿದೆ. ಇದಕ್ಕೆ ಕಾಲುವೆ ಮೇಲ್ಬಾಗದ ರೈತರ ಅಕ್ರಮ ನೀರಾವರಿ ಕಾರಣ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...