ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿರುವ ವಿಡಿಯೋ ವೈರಲ್​

ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ಅವರಿಗೆ ಮತದಾನ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಬಿಜೆಪಿಗೆ ಮತದಾನ ಮಾಡಿರುವ, ಇವಿಎಂ ಯಂತ್ರದ ವಿಡಿಯೋ ವೈರಲ್ ಆಗಿದ್ದು, ಇದು ಚುನಾವಣೆ ಸಿಬ್ಬಂದಿ ನಿರ್ಲಕ್ಷ್ಯ ಮತ್ತು ಗೌಪ್ಯ ಮತದಾನ ನೀತಿ ಉಲ್ಲಂಘನೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಬೆಳಗ್ಗೆ ಕಾಂಗ್ರೆಸ್​ಗೆ ಮತದಾನ ಮಾಡಿರುವ ಫೋಟೋವೊಂದು ವೈರಲ್​ ಆಗಿತ್ತು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *