ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್; ಪರೀಕ್ಷಾ ವರದಿ ಹೇಳಿದ್ದೇನು?

ಬೆಂಗಳೂರು: ಗೋಬಿ ಮಂಚೂರಿಯನ್ ಹಾಗೂ ಕಾಟನ್​ ಕ್ಯಾಂಡಿ ಭಾರತದಲ್ಲಿ ಜನಪ್ರಿಯವಾಗಿರುವ ಆಹಾರ ಪದಾರ್ಥಗಳಾಗಿವೆ. ಭಾರತೀಯ ಅಭಿರುಚಿಗೆ ತಕ್ಕಂತೆ ಈ ಎರಡು ಖಾದ್ಯಗಳಿದ್ದು, ಇದು ಸಖತ್​ ಫೆಮಸ್​ ಕೂಡಾ ಆಗಿದೆ. ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿಷೇಧಿಸಲಾಗಿರುವ ಕಾಟನ್​​ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್​ ​ಅನ್ನು ಈಗ ರಾಜ್ಯದಲ್ಲೂ ನಿಷೇಧಿಸುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದ್ದು, ಇವುಗಳಲ್ಲಿ ಬಳಸುವ ಕೃತಕ ಬಣ್ಣಗಳಲ್ಲಿ … Continue reading ರಾಜ್ಯದಲ್ಲೂ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್; ಪರೀಕ್ಷಾ ವರದಿ ಹೇಳಿದ್ದೇನು?