ಏರ್​ಪೋರ್ಟ್​ ಮೆಟ್ರೋ ಮಾರ್ಗಕ್ಕೆ ಕೇಂದ್ರದ ಅಸ್ತು!

ಬೆಂಗಳೂರು: ನಮ್ಮ ಮೆಟ್ರೋ ವಿಮಾನನಿಲ್ದಾಣ ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಮೆಟ್ರೋ ಮಾರ್ಗಕ್ಕೆ ಸಂಬಂಧಿಸಿದಂತೆ ಸಿವಿಲ್ ಕಾಮಗಾರಿ ನಡೆಸಲು ಇದ್ದ ಅಡೆತಡೆ ನಿವಾರಣೆಯಾದಂತಾಗಿದೆ. ವಿಮಾನಯಾನ ಪ್ರಯಾಣಿಕರ ಅನುಕೂಲಕ್ಕಾಗಿ ಸಿಲ್ಕ್‌ಬೋರ್ಡ್ ಜಂಕ್ಷನ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ ಬಿಎಂಆರ್‌ಸಿಎಲ್ ಯೋಜನೆ ರೂಪಿಸಿದೆ. ಆ ಯೋಜನೆಗೆ ಅನುಮೋದನೆ ಕೋರಿ ಕಳೆದ ಎರಡು ವರ್ಷಗಳ ಹಿಂದೆಯೇ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ನೀಡುವಲ್ಲಿ ವಿಳಂಬ ಮಾಡಿದ ಕಾರಣ … Continue reading ಏರ್​ಪೋರ್ಟ್​ ಮೆಟ್ರೋ ಮಾರ್ಗಕ್ಕೆ ಕೇಂದ್ರದ ಅಸ್ತು!