Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಬೈಕ್‌ ವ್ಹೀಲಿಂಗ್‌ ಮಾಡಿದ್ರೆ ಮನೆಗೆ ಬರ್ತಾರೆ ಪೊಲೀಸರು!

Friday, 10.08.2018, 8:24 AM       No Comments

ಬೆಂಗಳೂರು: ಬೈಕ್ ವ್ಹೀಲಿಂಗ್ ಫೇಸ್‌ಬುಕ್ ಪೋಸ್ಟ್ ಹಾಕುವವರಿಗೆ ಪೊಲೀಸರು ಶಾಕ್ ನೀಡಿದ್ದಾರೆ.

ಬೈಕ್ ವ್ಹೀಲಿಂಗ್ ಮಾಡಿ ಫೇಸ್‌ಬುಕ್​ನಲ್ಲಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಆರ್.ಟಿ.ನಗರ ಸಂಚಾರ ಪೊಲೀಸರು ಬಾಲಕನೊಬ್ಬನನ್ನು ಬಂಧಿಸಿದ್ದಾರೆ.

ಆರ್‌ಟಿ ನಗರದ ಮುಖ್ಯ ರಸ್ತೆಯ ಕಬಾಬ್ ಮ್ಯಾನರ್ ಹೊಟೆಲ್ ಬಳಿ ಬೈಕ್ ವ್ಹೀಲಿಂಗ್ ಮಾಡಿ ಫೋಟೋವನ್ನು ಫೇಸ್‌ಬುಕ್‌ ನಲ್ಲಿ ಬಾಲಕ ಅಪಲೋಡ್​ ಮಾಡಿದ್ದ. ಈ ಪೋಸ್ಟ್ ನೋಡಿ ಬಾಲಕನ ಮನೆಗೆ ತೆರಳಿದ ಪೊಲೀಸರು ಪಾಲಕರಿಗೆ ನೋಟಿಸ್ ನೀಡಿದ್ದಾರೆ. ಬೈಕ್ ವ್ಹೀಲಿಂಗ್‌ ವೇಳೆ ಬಾಲಕ‌ ಬಳಸಿದ್ದ ಡಿಯೋ ಬೈಕ್‌ ವಶಕ್ಕೆ ಪಡೆಯಲಾಗಿದೆ.

ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top