ವೈವಿಧ್ಯಮಯ ಖಾದ್ಯಗಳಿಗೆ ಮುಗಿಬಿದ್ದ ಜನ: ಆಹಾರಪ್ರಿಯರ ಮೆಚ್ಚುಗೆಗೆ ಗಳಿಸಿದ ಬೆಂಗಳೂರು ಫುಡ್ ಫೆಸ್ಟಿವಲ್, 100ಕ್ಕೂ ಅಧಿಕ ಮಳಿಗೆಗಳು

Latest News

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ಕೆಪಿಎಲ್​ ಮ್ಯಾಚ್​ ಫಿಕ್ಸಿಂಗ್ ಹಗರಣ: ಇಂದು 7 ತಂಡಗಳ ಮಾಲೀಕರ ವಿಚಾರಣೆ ನಡೆಸಲಿರುವ ಸಿಸಿಬಿ

ಬೆಂಗಳೂರು: ಕರ್ನಾಟಕ ಪ್ರಿಮೀಯರ್​ ಲೀಗ್​ ಕ್ರಿಕೆಟ್​ ಮ್ಯಾಚ್​ ಫಿಕ್ಸಿಂಗ್​ ಹಗರಣದ ವಿಚಾರಣೆಗೆ 7 ತಂಡಗಳ ಮಾಲೀಕರು ಇಂದು ಹಾಜರಾಗಲಿದ್ದಾರೆ. ಕೆಪಿಎಲ್​ನ 7 ತಂಡಗಳ ಮಾಲೀಕರು...

ವಿವಸ್ತ್ರಗೊಳಿಸಿ ಕ್ರಿಶ್ಚಿಯನ್​ ದಂಪತಿ ಮೇಲೆ ದೌರ್ಜನ್ಯ: ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಫ್ಯಾಕ್ಟ್​ಚೆಕ್​ನಲ್ಲಿ ಬಹಿರಂಗ!

ನವದೆಹಲಿ: ಸಾರ್ವಜನಿಕ ಸ್ಥಳವೊಂದರಲ್ಲಿ ದಂಪತಿಯು ಮಗುವನ್ನು ಹಿಡಿದುಕೊಂಡು ಬೆತ್ತಲೆಯಾಗಿ ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ದಿನಗಳಿಂದ ವೈರಲ್​ ಆಗಿದೆ. ಇದರ ಬಗ್ಗೆ...

ಉಪ ಚುನಾವಣೆ ರಣತಂತ್ರ ರೂಪಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಬಿಜೆಪಿ ಮಹತ್ವದ ಸಭೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲು ಅನುಸರಿಸಬೇಕಾದ ತಂತ್ರಗಳ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ...

ಬೆಂಗಳೂರು: ನಾಯಂಡಹಳ್ಳಿ ಸಮೀಪದ ನಂದಿ ಲಿಂಕ್ ಮೈದಾನದಲ್ಲಿ ಆಯೋಜಿಸಲಾಗಿರುವ ‘ಬೆಂಗಳೂರು ಪುಡ್ ಫೆಸ್ಟಿವಲ್’ನ ಎರಡನೇ ದಿನವಾದ ಶನಿವಾರ ನೆಚ್ಚಿನ ಖಾದ್ಯಗಳನ್ನು ಸವಿಯಲು ಜನಸಾಗರವೇ ಹರಿದು ಬಂದಿತ್ತು. ಕಾರ್ಯಕ್ರಮಕ್ಕೆ ವಿಜಯವಾಣಿ ಮತ್ತು ದಿಗ್ವಿಜಯ 247 ನ್ಯೂಸ್ ಮಾಧ್ಯಮ ಸಹಯೋಗವಿದೆ. ಫೆಸ್ಟಿವಲ್​ನಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಸೇರಿ ವಿವಿಧ ಬಗೆಯ 250ಕ್ಕೂ ಹೆಚ್ಚು ಖಾದ್ಯಗಳನ್ನು ಆಹಾರ ಪ್ರಿಯರು ಇಲ್ಲಿ ಸವಿಯಬಹುದು. ನಟ ಸೃಜನ್ ಲೋಕೇಶ್ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ನೆಚ್ಚಿನ ಖಾದ್ಯ ಸವಿದರು. ಜನರೂ ಕೂಡ ವಿವಿಧ ಮಳಿಗೆಗಳ ಮುಂದೆ ನಿಂತು ಆಹಾರ ಪಡೆಯುತ್ತಿದ್ದ ದೃಶ್ಯ ಕಂಡು ಬಂತು.

ಸಹಭಾಗಿತ್ವ

ಬೆಂಗಳೂರು ಪುಡ್ ಫೆಸ್ಟಿವಲ್-2019 ಅನ್ನು ಟ್ಯಾಮ್ ಪ್ರೊಡಕ್ಷನ್, ಸಿನರ್ಜಿ ಪ್ರಮೋಷನ್ಸ್, ಮೀಡಿಯಾ ಸ್ಟೇಷನ್, ಆಕ್ಷನ್ ಕಟ್ ಪ್ರೊಡಕ್ಷನ್, ಆರ್ಗ್ಯಾನಿಕ್ ಮಂಡ್ಯ, ವಿ ಡಾಟ್ 9 ಇವೆಂಟ್ಸ್, ಕೆಎಂಎಫ್, ಬಮೂಲ್, ವಿಂಟೇಜ್, ಐನಾಕ್ಸ್ ಮೂವೀಸ್, ಬೆಕ್ಸ್ ಐಸ್, 92.7 ಬಿಗ್ ಎಫ್​ಎಂ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ.

ತಾರೆಯರನ್ನು ನೋಡುವ ಅವಕಾಶ

ಪುಡ್ ಫೆಸ್ಟಿವಲ್ ಸಸ್ಯಹಾರ ಮತ್ತು ಮಾಂಸಹಾರ ಖಾದ್ಯಗಳನ್ನು ಪ್ರತ್ಯೇಕವಾಗಿ ಒಂದೇ ಸೂರಿನಡಿ ಶುಚಿ ಮತ್ತು ರುಚಿಯಾಗಿ ಸಿದ್ಧಪಡಿಸಿ ನೀಡಲಾಗುತ್ತಿದೆ. ಕೂರ್ಗ್ ಪುಡ್, ಮಂಗಳೂರು ಮನೆ, ಉತ್ತರ ಕರ್ನಾಟಕದ ಖಾದ್ಯಗಳು ಮತ್ತು ದಾವಣಗೆರೆ ಬೆಣ್ಣೆದೋಸೆ ಸೇರಿ ನೂರಕ್ಕೂ ಹೆಚ್ಚು ವಿವಿಧ ಬಗೆಯ ಆಹಾರ ಮಳಿಗೆಗಳಿವೆ. ಆಹಾರ ಮೇಳಕ್ಕೆ ಭೇಟಿ ನೀಡುವವರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಅಡುಗೆ ಸ್ಪರ್ಧೆ, ತಿನ್ನುವ ಸ್ಪರ್ಧೆ, ನೆಚ್ಚಿನ ತಾರೆಯರನ್ನು ಕಣ್ತುಂಬಿಕೊಳ್ಳುವ ಅವಕಾಶ ಹಾಗೂ ನೃತ್ಯ ಮತ್ತು ಸಂಗೀತ ಕಾರ್ಯಕ್ರಮಗಳು ಫೆಸ್ಟಿವೆಲ್​ನ ಮೆರುಗು ಹೆಚ್ಚಿಸಿದವು.

ಇಂದು ಅದ್ದೂರಿ ತೆರೆ

ಬೆಂಗಳೂರು ಪುಡ್ ಫೆಸ್ಟಿವಲ್​ಗೆ ಭಾನುವಾರ (ಆ.4) ತೆರೆಬೀಳಲಿದೆ. ಭಾನುವಾರ ರಜೆ ಇರುವ ಹಿನ್ನೆಲೆಯಲ್ಲಿ ವಿವಿಧ ಬಗೆಯ ಖಾದ್ಯಗಳನ್ನು ಸವಿಯಲು ಆಪಾರ ಜನರು ಆಗಮಿಸುವ ನಿರೀಕ್ಷೆ ಇದೆ. ನಟರಾದ ಕಿರಿಕ್ ಕೀರ್ತಿ ಹಾಗೂ ತಬಲಾ ನಾಣಿ ಆಗಮಿಸಲಿದ್ದಾರೆ. ಡಿಜೆ ಜಿತಿನ್ ಹಾಗೂ ಅರ್ಪಿತಾ ನೇತೃತ್ವದ ತಂಡವು ಸಂಗೀತ ಕಾರ್ಯಕ್ರಮ ನೀಡಲಿದೆ.

ನಗರದಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುವುದೇ ವಿರಳ. ಈ ಸಂದರ್ಭದಲ್ಲಿ ಬೆಂಗಳೂರು ಫುಡ್ ಫೆಸ್ಟಿವಲ್ ಆಹಾರಪ್ರಿಯರಿಗೆ ಉತ್ತಮ ವೇದಿಕೆಯಾಗಿದೆ. ಒಂದೇ ಸೂರಿನಡಿ ನಾನಾ ಬಗೆಯ ಖಾದ್ಯಗಳನ್ನು ಸವಿಯುವುದೇ ಖುಷಿ.

| ರೂಪಿಕಾ ನಟಿ

ಮೊದಲ ಬಾರಿ ಪುಡ್ ಫೆಸ್ಟಿವಲ್​ಗೆ ಬಂದಿದ್ದೇನೆ. ವಿವಿಧ ಬಗೆಯ ಖಾದ್ಯಗಳು ಬಾಯಲ್ಲಿ ನಿರೂರಿಸಿವೆ. ವಾರಾಂತ್ಯ ಹಿನ್ನೆಲೆ ಕುಟುಂಬ ಸಮೇತ ಆಗಮಿಸಿ ಖಾದ್ಯಗಳನ್ನು ಸವಿಯಬಹುದು.

| ಸ್ಮಿತಾ ನಾಯಂಡಹಳ್ಳಿ

ಬೆಂಗಳೂರು ಪುಡ್ ಫೆಸ್ಟಿವಲ್ ಆಹಾರ ಪ್ರಿಯರಿಗೆ ಒಳ್ಳೆಯ ತಾಣವಾಗಿದೆ. ಆಹಾರ ಜತೆಗೆ ಉತ್ತಮ ಮನರಂಜನೆ ಸಿಗುತ್ತದೆ. ನಗರದಲ್ಲಿ ಇಂತಹ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿ.

| ಸುರಭಿ ನಾಗರಬಾವಿ

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...