ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆಯ ಸುಪರ್ದಿಗೆ: ಸರ್ಕಾರದಿಂದ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. … Continue reading ಬಿಬಿಎಂಪಿ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆಯ ಸುಪರ್ದಿಗೆ: ಸರ್ಕಾರದಿಂದ ಆದೇಶ