ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಆಗಿದ್ದ ವೇಳೆ ಅಕ್ರಮದಲ್ಲಿ ತೊಡಗಿದ್ದರು ಎಂಬುದಾಗಿ ಆರೋಪ ಬಂದಿದ್ದು, ನಿನ್ನೆಯಷ್ಟೇ ಅವರನ್ನು ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಸುಮಾರು ಹತ್ತು ಗಂಟೆಗಳ ಕಾಲ ಅವರ ವಿಚಾರಣೆ ನಡೆಸಲಾಗಿತ್ತು. ಭೂವ್ಯಾಜ್ಯ ಸಂಬಂಧ ಮಂಜುನಾಥ್ ಕೆಳ ಹಂತದ ಅಧಿಕಾರಿಗಳ ಮೂಲಕ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. … Continue reading ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಜಿಲ್ಲಾಧಿಕಾರಿ ಮಂಜುನಾಥ್ ಎತ್ತಂಗಡಿ