ಜಲಮಂಡಳಿಯಿಂದ ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್; ಬೆಂಗಳೂರಿನ ಕೆರೆಗಳಿಗೆ ಮಳೆ ನೀರು ಹರಿಸಲು ಯೋಜನೆ

ಬೆಂಗಳೂರು: ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಸಮುದಾಯ ಮಳೆ ಕೋಯ್ಲು (ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್) ಪ್ರಾರಂಭಿಸಲು ಚಿಂತನೆ ನಡೆಸಿದೆ. ಬೆಂಗಳೂರು ನಗರದ ಬೃಹತ್ ಕಟ್ಟಡಗಳಲ್ಲಿ ಮಳೆ ನೀರು ಕೋಯ್ಲು ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷದಿಂದ ಇದರ ಸರಿಯಾದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ … Continue reading ಜಲಮಂಡಳಿಯಿಂದ ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್; ಬೆಂಗಳೂರಿನ ಕೆರೆಗಳಿಗೆ ಮಳೆ ನೀರು ಹರಿಸಲು ಯೋಜನೆ