ಬೆಂಗಳೂರಿನಲ್ಲಿ 22 ವರ್ಷದ ಯುವತಿ ಮೇಲೆ ಅತ್ಯಾಚಾರ! ಮರ್ಮಾಂಗಕ್ಕೆ ಮದ್ಯದ ಬಾಟಲ್ ಇಟ್ಟು ವಿಡಿಯೋ ಮಾಡಿದ್ದ ಪಾಪಿಗಳನ್ನು ವಶಕ್ಕೆ ಪಡೆದ ಪೊಲೀಸ್​

ಬೆಂಗಳೂರು: ನಗರದಲ್ಲಿ 22 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ್ದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಾವೆಸಗಿ ಯುವತಿಯ ಮರ್ಮಾಂಗಕ್ಕೆ ಮದ್ಯದ ಬಾಟಲ್​ ಇಟ್ಟು, ಅದನ್ನೆಲ್ಲ ವಿಡಿಯೋ ಮಾಡಿದ್ದ ಯುವಕರ ಗ್ಯಾಂಗ್​ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಮಾರು 10 ದಿನಗಳ ಹಿಂದೆ ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ಈ ಅತ್ಯಾಚಾರ ನಡೆದಿದೆ. ಸಂತ್ರಸ್ಥೆ ಮತ್ತು ಆರೋಪಿಗಳು ಬಾಂಗ್ಲಾ ದೇಶದ ಮೂಲದವರು ಎನ್ನಲಾಗಿದೆ. ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ರಾಮಮೂರ್ತಿ ನಗರದ ಎನ್ ಆರ್ ಐ … Continue reading ಬೆಂಗಳೂರಿನಲ್ಲಿ 22 ವರ್ಷದ ಯುವತಿ ಮೇಲೆ ಅತ್ಯಾಚಾರ! ಮರ್ಮಾಂಗಕ್ಕೆ ಮದ್ಯದ ಬಾಟಲ್ ಇಟ್ಟು ವಿಡಿಯೋ ಮಾಡಿದ್ದ ಪಾಪಿಗಳನ್ನು ವಶಕ್ಕೆ ಪಡೆದ ಪೊಲೀಸ್​