ಬಾಂಗ್ಲಾ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​

ಬೆಂಗಳೂರು: ಕಳೆದ ವರ್ಷ ರಾಜಧಾನಿ ಬೆಂಗಳೂರನ್ನೇ ನಡುಗಿಸಿದ್ದ ಬಾಂಗ್ಲಾ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕೊನೆಗೂ ಶಿಕ್ಷೆಯಾಗಿದೆ. 54ನೇ ಸಿಸಿಹೆಚ್​​ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 11 ಅಪರಾಧಿಗಳ ಪೈಕಿ ಇಬ್ಬರಿಗೆ ನ್ಯಾಯಾಲಯ ಪ್ರತ್ಯೇಕ ಶಿಕ್ಷೆ ವಿಧಿಸಿದೆ. ಅಪರಾಧಿ ತಾನ್ಯಾ ಎಂಬುವನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ಜಮಾಲ್​​ ಎಂಬುವವನಿಗೆ ಫಾರಿನ್​ ಆ್ಯಕ್ಟ್​ ಅನ್ವಯ 5 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು … Continue reading ಬಾಂಗ್ಲಾ ಯುವತಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ: ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್​