ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದ ಬಾಂಗ್ಲಾದೇಶ​ ಕ್ರಿಕೆಟಿಗ

ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಪಕ್ಷ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಮತ್ತೆ ಅಧಿಕಾರ ಹಿಡಿಯಲು ಕ್ಷೇತ್ರ ಸಿದ್ಧವಾಗಿದೆ. ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸತತ ನಾಲ್ಕನೇ ಬಾರಿಗೆ ಅಧಿಕಾರದ ಗದ್ದುಗೆ ಏರಲಿದೆ. ಪ್ರತಿಪಕ್ಷಗಳು ಬಹಿಷ್ಕರಿಸಿದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಗುರಾ -1 ಕ್ಷೇತ್ರದಿಂದ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಕೀಬ್ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಅವಾಮಿ ಲೀಗ್ ಪಕ್ಷವು ಮೂರನೇ … Continue reading ಚುನಾವಣೆಯಲ್ಲಿ ಭಾರಿ ಬಹುಮತದಿಂದ ಗೆದ್ದ ಬಾಂಗ್ಲಾದೇಶ​ ಕ್ರಿಕೆಟಿಗ