ಬಾಂಗ್ಲಾದೇಶ ಲೆಜೆಂಡ್ಸ್ ತಂಡಕ್ಕೆ ಸತತ ಎರಡನೇ ಸೋಲು

ರಾಯ್‌ಪುರ: ನಾಯಕ ಕೆವಿನ್ ಪೀಟರ್ಸೆನ್ (42ರನ್, 17 ಎಸೆತ, 7 ಬೌಂಡರಿ, 1 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ಲೆಜೆಂಡ್ಸ್ ತಂಡ ರಸ್ತೆ ಸುರಕ್ಷತಾ ವಿಶ್ವ ಸರಣಿ ಟಿ20 ಟೂರ್ನಿಯಲ್ಲಿ ಶುಭಾರಂಭ ಕಂಡಿತು. ಭಾನುವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 7 ವಿಕೆಟ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಲೆಜೆಂಡ್ಸ್ ತಂಡ 5 ವಿಕೆಟ್‌ಗೆ 113 ರನ್ ಪೇರಿಸಲಷ್ಟೇ ಶಕ್ತವಾಯಿತು. ಪ್ರತಿಯಾಗಿ ಇಂಗ್ಲೆಂಡ್ ಲೆಜೆಂಡ್ಸ್ ತಂಡ 14 ಓವರ್‌ಗಳಲ್ಲಿ 3 … Continue reading ಬಾಂಗ್ಲಾದೇಶ ಲೆಜೆಂಡ್ಸ್ ತಂಡಕ್ಕೆ ಸತತ ಎರಡನೇ ಸೋಲು