ಪತಿಯನ್ನು ಭೇಟಿಯಾಗಲು ಭಾರತಕ್ಕೆ ಬಂದಿದ್ದ ಬಾಂಗ್ಲಾ ಮಹಿಳೆಗೆ ಕಾದಿತ್ತು ಶಾಕ್​!

ಲಖನೌ: ಪಾಕಿಸ್ತಾನದ ಸೀಮಾ ಹೈದರ್​, ಭಾರತದ ಅಂಜು ಫಾತಿಮಾ ತಮ್ಮ ಪ್ರಿಯಕರನಿಗಾಗಿ ದೇಶದ ಗಡಿ ದಾಟಿದ ಪ್ರೇಮಕಥೆಗಳು ಮಾಸುವ ಮುನ್ನವೇ ಅದೇ ರೀತಿಯ ಪ್ರೇಮ ಪ್ರಕರಣವೊಂದು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲ ತಿಂಗಳುಗಳಿಂದ ಗಡಿಯಾಚೆಗಿನ ಪ್ರೇಮಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಲಿಸ್ಟ್ ಗೆ ಇದೀಗ ಹೊಸ ಕಥೆ ಸೇರ್ಪಡೆಯಾಗಿದೆ. ಬಾಂಗ್ಲಾದೇಶದ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಮಗುವಿನ ಜೊತೆ ಗಡಿ ದಾಟಿ ಭಾರತಕ್ಕೆ ಬಂದಿದ್ದಾರೆ. ಇಲ್ಲಿ ಬಂದ ನಂತರ ಆಕೆಯ ಪತಿಯ ಸ್ಟೋರಿ ಕೇಳಿ ಮಹಿಳೆ ಕಂಗಾಲಾಗಿದ್ದು, ವಿಡಿಯೋ … Continue reading ಪತಿಯನ್ನು ಭೇಟಿಯಾಗಲು ಭಾರತಕ್ಕೆ ಬಂದಿದ್ದ ಬಾಂಗ್ಲಾ ಮಹಿಳೆಗೆ ಕಾದಿತ್ತು ಶಾಕ್​!