ಬ್ಯಾಂಕ್ ಅಧಿಕಾರಿಗೇ 43.44 ಲಕ್ಷ ಧೋಖಾ: ಉದ್ಯಮಿ ಸೋಗಿನಲ್ಲಿ ಕರೆ ಮಾಡಿ ಸೈಬರ್ ಕಳ್ಳರ ಕೈಚಳಕ

ಬೆಂಗಳೂರು: ಖಾಸಗಿ ಬ್ಯಾಂಕ್ ಅಧಿಕಾರಿಗೆ ಉದ್ಯಮಿ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳ, ಬರೋಬ್ಬರಿ 43.44 ಲಕ್ಷ ರೂ. ಜಮೆ ಮಾಡಿಸಿಕೊಂಡು ವಂಚನೆ ಮಾಡಿದ್ದಾನೆ. ಈ ಕುರಿತು ಖಾಸಗಿ ಬ್ಯಾಂಕ್ ನೌಕರ ಪಿ.ಎಸ್.ಪಾಟೀಲ್ ದೂರು ನೀಡಿದ್ದಾರೆ. ಇದರ ಅನ್ವಯ ಕೇಂದ್ರ ವಿಭಾಗ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅ.7ರಂದು ಸಂಜೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ರಾಮದುರೈ 3ಎಂ ಪ್ರೈ.ಲಿ. ಕಂಪನಿ ವ್ಯವಸ್ಥಾಪಕ ನಿರ್ದೇಶಕ ಎಂದು ಪರಿಚಯ ಮಾಡಿಕೊಂಡ. ನನ್ನ ಬ್ಯಾಂಕ್ ಖಾತೆಯಲ್ಲಿ … Continue reading ಬ್ಯಾಂಕ್ ಅಧಿಕಾರಿಗೇ 43.44 ಲಕ್ಷ ಧೋಖಾ: ಉದ್ಯಮಿ ಸೋಗಿನಲ್ಲಿ ಕರೆ ಮಾಡಿ ಸೈಬರ್ ಕಳ್ಳರ ಕೈಚಳಕ