ಜುಲೈ ತಿಂಗಳಲ್ಲಿ 8 ದಿನಗಳು ಬ್ಯಾಂಕ್​ಗಳಿಗೆ ರಜೆ: ಯಾವಾಗ, ಎಲ್ಲೆಲ್ಲಿ ಅನ್ವಯ ಇಲ್ಲಿದೆ ಮಾಹಿತಿ

ನವದೆಹಲಿ: ಮುಂಬರುವ ಜುಲೈ ತಿಂಗಳಲ್ಲಿ ಬ್ಯಾಂಕ್​ ಕೆಲಸಗಳಿದ್ದರೆ ಆದಷ್ಟು ಬೇಗ ಮುಗಿಸಿಕೊಳ್ಳಿ, ಏಕೆಂದರೆ ಬರುವ ತಿಂಗಳು ಬಹುತೇಕ ದಿನ ಬ್ಯಾಂಕ್​ಗಳಿಗೆ ರಜೆ ಇರಲಿದೆ. ಬ್ಯಾಂಕುಗಳಿಗೆ ಆಯಾ ಪ್ರದೇಶಕ್ಕನುಗುಣವಾಗಿ ರಜೆ ನೀಡಲಾಗುತ್ತಿದೆ. ಒಂದು ರಾಜ್ಯಕ್ಕಿಂತ ಮತ್ತೊಂದು ರಾಜ್ಯದಲ್ಲಿ ಬ್ಯಾಂಕ್​ಗಳ ರಜೆಯಲ್ಲಿ ವ್ಯತ್ಯಾಸ ಕಾಣಬಹುದು. ಭಾರತೀಯ ರಿಸರ್ವ್​ ಬ್ಯಾಂಕ್​ ಮೂರು ವಿಭಾಗಗಳಲ್ಲಿ ಬ್ಯಾಂಕ್​ಗಳಿಗೆ ರಜೆ ನೀಡುತ್ತದೆ. ಹಾಗಾಗಿ ಬರುವ ತಿಂಗಳು ಬರೋಬ್ಬರಿ 14 ದಿನಗಳು ರಜೆ ಇರಲಿದೆ. ಜುಲೈ ತಿಂಗಳಲ್ಲೇ 5 ಭಾನುವಾರ, ಎರಡನೇ ಹಾಗೂ ಕೊನೇ ಶನಿವಾರ ಮತ್ತು … Continue reading ಜುಲೈ ತಿಂಗಳಲ್ಲಿ 8 ದಿನಗಳು ಬ್ಯಾಂಕ್​ಗಳಿಗೆ ರಜೆ: ಯಾವಾಗ, ಎಲ್ಲೆಲ್ಲಿ ಅನ್ವಯ ಇಲ್ಲಿದೆ ಮಾಹಿತಿ