ಗ್ರಾಹಕರ ಗಮನಕ್ಕೆ: ಜೂನ್ ತಿಂಗಳಲ್ಲಿ 12 ದಿನ ಬ್ಯಾಂಕ್​ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ..

ದೆಹಲಿ: ಪ್ರತಿ ಹೊಸ ತಿಂಗಳು ಆರಂಭವಾಗುವ ಮುನ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ಗ್ರಾಹಕರ ಹಿತದೃಷ್ಟಿಯಿಂದ ಬ್ಯಾಂಕ್​ಗಳ ರಜಾಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಮೇ ತಿಂಗಳು ಮುಕ್ತಾಯವಾಗಲು ಕೆಲವು ದಿನಗಳು ಮಾತ್ರ ಬಾಕಿ ಉಳಿದಿದ್ದು, ಆರ್​ಬಿಐ ಜೂನ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕೆರಾಡಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಮಾರ್ಕೆಟಿಂಗ್ ಕ್ಷೇತ್ರಕ್ಕೂ ಕಾಲಿಟ್ಟ ರಿಷಬ್ ಶೆಟ್ಟಿ! ಜೂನ್​ ತಿಂಗಳ ರಜಾ ಪಟ್ಟಿಯ ಪ್ರಕಾರ ಭಾರತದಲ್ಲಿ ಒಟ್ಟು 12 ದಿನಗಳು ಬ್ಯಾಂಕ್​ಗಳು ರಜೆ … Continue reading ಗ್ರಾಹಕರ ಗಮನಕ್ಕೆ: ಜೂನ್ ತಿಂಗಳಲ್ಲಿ 12 ದಿನ ಬ್ಯಾಂಕ್​ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ..