ನಿಷೇಧಿತ ತಂಬಾಕು ಕರ್ನಾಟಕದಲ್ಲೇ ಅಧಿಕ ಬಳಕೆ; ಪ್ರಚಾರಕ್ಕೆ ಸಾಮಾಜಿಕ ಜಾಲತಾಣವೇ ವೇದಿಕೆ: ಸಮೀಕ್ಷೆ ವರದಿ..

ಬೆಂಗಳೂರು: ತಂಬಾಕು ಸೇವನೆ ಹಾಗೂ ಜಾಹೀರಾತಿಗೆ ಕಡಿವಾಣವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ತಂಬಾಕು ಸೇವನೆ ಹಾಗೂ ಮಾರಾಟದ ಬಗ್ಗೆ ರಾಜಾರೋಷವಾಗಿ ಜಾಹೀರಾತು ನೀಡಲಾಗುತ್ತಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಹಾಗೂ ಕನ್ಸ್ಯೂಮರ್ ಲಾ ಆ್ಯಂಡ್​ ಪ್ರಾಕ್ಟಿಸಸ್ ಸಹಯೋಗದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಎಲೆಕ್ಟ್ರಾನಿಕ್ ನಿಕೋಟಿನ್ ಡೆಲಿವೆರಿ ಸಿಸ್ಟಮ್ಸ್ (ಇಎನ್‌ಡಿಎಸ್) ಮತ್ತು ಹೀಟೆಡ್ ತಂಬಾಕು ಪದಾರ್ಥ ಇವುಗಳ ಮೇಲೆ ಕೇಂದ್ರ ಸರ್ಕಾರ 2019ರಲ್ಲೇ ಕಾನೂನಾತ್ಮಕವಾಗಿ ನಿಷೇಧ ಹೇರಿದೆ. ಈ ಬಗ್ಗೆ ಎಲ್ಲಿಯೂ ಜಾಹೀರಾತು ನೀಡುವಂತಿಲ್ಲ. ಆದರೆ, ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್, … Continue reading ನಿಷೇಧಿತ ತಂಬಾಕು ಕರ್ನಾಟಕದಲ್ಲೇ ಅಧಿಕ ಬಳಕೆ; ಪ್ರಚಾರಕ್ಕೆ ಸಾಮಾಜಿಕ ಜಾಲತಾಣವೇ ವೇದಿಕೆ: ಸಮೀಕ್ಷೆ ವರದಿ..