ನಾಪತ್ತೆಯಾಗಿದ್ದ ನಂದಿಪರ್ವತ ಆಶ್ರಮದ ಜೈನಮುನಿ ಬರ್ಬರ ಹತ್ಯೆ: ಮೃತದೇಹಕ್ಕಾಗಿ ತೀವ್ರ ಶೋಧ

ಬೆಳಗಾವಿ: ಬಸದಿಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಜೈನಮುನಿ ಬರ್ಬರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾದವರು. ಜುಲೈ 6ರಂದು ಬೆಳಗ್ಗೆ ತಮ್ಮ ಆಶ್ರಮದಿಂದ ನಾಪತ್ತೆಯಾಗಿದ್ದರು. ಮೊನ್ನೆ ಬೆಳಗ್ಗೆ ಭಕ್ತರು ಆಶ್ರಮಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೈನ ಮುನಿ ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದರು. ಇಬ್ಬರು ವಶಕ್ಕೆ ಆಶ್ರಮದ ಸುತ್ತಮುತ್ತ … Continue reading ನಾಪತ್ತೆಯಾಗಿದ್ದ ನಂದಿಪರ್ವತ ಆಶ್ರಮದ ಜೈನಮುನಿ ಬರ್ಬರ ಹತ್ಯೆ: ಮೃತದೇಹಕ್ಕಾಗಿ ತೀವ್ರ ಶೋಧ