16 C
Bangalore
Thursday, December 12, 2019

ಪ್ರಾಣ ಉಳಿಸಿದ ಮೋದಿ ಆಯುಷ್ಮಾನ್

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ವಿಜಯವಾಣಿ ಸುದ್ದಿಜಾಲ ಈಶ್ವರಮಂಗಲ
ಆಯುಷ್ಮಾನ್ ಯೋಜನೆಯ ಮೂಲಕ ತನ್ನ ಜೀವ ಉಳಿಸಿದ್ದ ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಒಂದು ದಿನದ ಕೆಲಸವನ್ನು ಉಚಿತವಾಗಿ ಮಾಡುತ್ತೇನೆ ಎಂದು ಘೋಷಿಸಿಕೊಂಡಿದ್ದ ಸಲೂನ್ ಅಂಗಡಿಯವರೊಬ್ಬರು ಶುಕ್ರವಾರ ಉಚಿತ ಹೇರ್‌ಕಟ್ಟಿಂಗ್ ಮತ್ತು ಶೇವಿಂಗ್ ಸೇವೆ ನೀಡುವ ಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾದ ಸಂಭ್ರಮವನ್ನು ಆಚರಿಸಿಕೊಂಡಿದ್ದಾರೆ.

ಪುತ್ತೂರು ತಾಲೂಕಿನ ಸಂಟ್ಯಾರು ಎಂಬಲ್ಲಿ ‘ಸುಮುಖ ಹೇರ್ ಡ್ರೆಸಸ್’ ಅಂಗಡಿ ಹೊಂದಿರುವ ಬಾಲಸುಂದರ್ ಹೀಗೆ ವಿಜಯೋತ್ಸವ ಆಚರಿಸಿಕೊಂಡವರು.

ಮೂಲತಃ ತಮಿಳುನಾಡಿನವರಾದ ಬಾಲಸುಂದರ್ ಸಂಟ್ಯಾರಿನಲ್ಲಿ 15 ವರ್ಷಗಳಿಂದ ಸಲೂನ್ ಅಂಗಡಿ ನಡೆಸುತ್ತಿದ್ದಾರೆ. ಇತ್ತೀಚೆಗೆ ಹೃದಯಾಘಾತಕ್ಕೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದವರಿಗೆ ಚಿಕಿತ್ಸೆ ಮುಂದುವರಿಸಲು ಆರ್ಥಿಕ ಸಮಸ್ಯೆ ಎದುರಾಗಿತ್ತು. ಕೈಯಲ್ಲಿದ್ದುದು ಕೇವಲ 1 ಸಾವಿರ ರೂ. ಆಸ್ಪತ್ರೆಯ ಬಿಲ್ 55 ಸಾವಿರ ರೂ. ಆಗಿತ್ತು, ಅದನ್ನು ಕಟ್ಟಲು ಹಣವಿರಲಿಲ್ಲ. ಆಗ ಸಂತೋಷ್ ರೈ ಕೈಕಾರ ಎಂಬವರು ಹಣ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ, ಆಯುಷ್ಮಾನ್ ಯೋಜನೆಯಡಿ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯದ ಶಸ್ತ್ರಚಿಕಿತ್ಸೆ ಮಾಡಿಸುವ ವ್ಯವಸ್ಥೆ ಮಾಡಿದ್ದರು. ಹೀಗೆ ಪ್ರಾಣಾಪಾಯದಿಂದ ಪಾರಾಗಿದ್ದ ಬಾಲಸುಂದರ್ ಅಂದಿನಿಂದ ಮೋದಿ ಅಭಿಮಾನಿಯಾಗಿದ್ದಾರೆ.

ಮೋದಿಯವರ ಆಯುಷ್ಮಾನ್ ಯೋಜನೆಯಿಂದಾಗಿ ನನ್ನಂತಹ ಬಡವರ ಜೀವ ಉಳಿಯುತ್ತಿದೆ. ಅವರು ದೇಶದ ಜನತೆಗಾಗಿ ಇಷ್ಟೊಂದು ಸೇವೆಗಳನ್ನು ನೀಡುತ್ತಿರುವಾಗ ನಾನು ಒಂದು ದಿನವಾದರೂ ನನ್ನ ಕೈಲಾದ ಸೇವೆ ಮಾಡಬೇಕೆಂದು ತೀರ್ಮಾನಿಸಿದ್ದೆ. ದೇವರಲ್ಲಿ ಪ್ರಾರ್ಥಿಸಿದಂತೆ ಒಂದು ದಿನದ ದುಡಿಮೆಯನ್ನು ಸೇವೆಗೆ ಮೀಸಲಿಟ್ಟಿದ್ದೇನೆ. ಇದು ನನ್ನ ಸಂಭ್ರಮಾಚರಣೆಯೂ ಹೌದು.
– ಬಾಲಸುಂದರ್, ಸಲೂನ್ ಮಾಲೀಕ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...