VIDEO|ಕ್ಯಾನ್ಸರ್ ಪೀಡಿತ ತಾಯಿಯೊಂದಿಗೆ ತಲೆ ಬೋಳಿಸಿಕೊಂಡ ಮಗ!

ನವದೆಹಲಿ: ಸೋಶಿಯಲ್​ ಮೀಡಿಯಾದಲ್ಲಿ ಭಾವನಾತ್ಮಕ ಹಾಗೂ ಕೆಲವು ಹಾಸ್ಯಾಸ್ಪದ ವಿಡಿಯೋಗಳು ವೈರಲ್​​​ ಆಗುತ್ತವೆ. ಆದರೆ ಇತ್ತೀಚೆಗೆ ವೈರಲ್​ ಆಗಿರುವ ಅಮ್ಮ- ಮಗನ ಬಾಂಧವ್ಯದ ವಿಡಿಯೋವೊಂದು ಹೃದಯಸ್ಪರ್ಶಿಯಾಗಿದೆ. ಇಂದು ನಾವು ನಿಮಗೆ ಅಂತಹ ಒಂದು ವಿಡಿಯೋವನ್ನು ತೋರಿಸಲಿದ್ದೇವೆ ಅದು ನಿಮ್ಮ ಹೃದಯವನ್ನು ಸ್ಪರ್ಶಿಸಲಿದೆ. ಗುಡ್ ನ್ಯೂಸ್ ಮೂವ್‌ಮೆಂಟ್‌ನಿಂದ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕ್ಲಿಪ್, ಕ್ಷೌರಿಕನೊಬ್ಬ ಮಹಿಳೆಯ ತಲೆ ಬೋಳಿಸಿಕೊಂಡಿರುವುದನ್ನು ತೋರಿಸುತ್ತದೆ. ತಾಯಿ-ಮಗನ ಬಾಂಧವ್ಯವನ್ನು ನೆಟ್ಟಿಗರು ಮೆಚ್ಚಿದ್ದಾರೆ. ಇದನ್ನೂ ಓದಿ: VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಕೆರಳಿದ ನೆಟ್ಟಿಗರು ವಿಡಿಯೋದಲ್ಲಿ ಏನಿದೆ?: ಸಲೂನಿನಲ್ಲಿ … Continue reading VIDEO|ಕ್ಯಾನ್ಸರ್ ಪೀಡಿತ ತಾಯಿಯೊಂದಿಗೆ ತಲೆ ಬೋಳಿಸಿಕೊಂಡ ಮಗ!