ಪಾಕಿಸ್ತಾನದ ಬಾವುಟವನ್ನು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅಂದರ್​!

ಬರೇಲಿ: ಇಲ್ಲೊಬ್ಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಪಾಕಿಸ್ತಾನ ಧ್ವಜದ ಚಿತ್ರವನ್ನು ಶೇರ್ ಮಾಡಿದ ಆರೋಪದ ಮೇಲೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಬಿ ಪೋಸ್ಟ್ ವಿಚಾರದ ಮೇಲೆ ಕೆಲವು ಸ್ಥಳೀಯರು ಆರೋಪಿಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಮೂಲಕ ಜನರನ್ನು ಉದ್ರೇಕಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಮತ್ತು 505-2 (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. … Continue reading ಪಾಕಿಸ್ತಾನದ ಬಾವುಟವನ್ನು ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅಂದರ್​!