23.9 C
Bangalore
Friday, December 6, 2019

ನನ್ನನ್ನು ಅತೃಪ್ತ ಶಾಸಕ ಎಂದು ಯಾಕೆ ಹೇಳ್ತೀರಾ: ಬಸನಗೌಡ ದದ್ದಲ್​

Latest News

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ರಾಜವೀರ ಮದಕರಿ ನಾಯಕ ಸಿನಿಮಾಕ್ಕೆ ಮುಹೂರ್ತ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಐತಿಹಾಸಿಕ ಸಿನಿಮಾ ರಾಜವೀರ ಮದಕರಿ ನಾಯಕ ಸಿನಿಮಾದ ಮುಹೂರ್ತ ಕೆಂಪೇಗೌಡ ನಗರ (ಗವಿಪುರಂ ಗುಟ್ಟಹಳ್ಳಿ)ಯಲ್ಲಿ ಶುಕ್ರವಾರ...

 ಕೆಎಸ್ಒಯುನಿಂದ ಐಬಿಪಿಎಸ್ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಡಿ.10 ಕೊನೇ ದಿನ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ನಡೆಸುವ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ...

ವಿದರ್ಭ ನೀರಾವರಿ ಹಗರಣದಲ್ಲಿ ಅಜಿತ್ ಪವಾರ್​ಗೆ ಕ್ಲೀನ್ ಚಿಟ್​​ ನೀಡಿದ ಮಹಾರಾಷ್ಟ್ರ ಎಸಿಬಿ

ನಾಗಪುರ: ವಿದರ್ಭ ನೀರಾವರಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್​ ಪಕ್ಷ(ಎನ್​ಸಿಪಿ) ನಾಯಕ ಅಜಿತ್ ಪವಾರ್​​ಗೆ ಮಹಾರಾಷ್ಟ್ರ...

ಸಾಲ ಮರುಪಾವತಿ ಅವಧಿ ವಿಸ್ತರಣೆ : ಸಿಂಡಿಕೇಟ್ ಬ್ಯಾಂಕ್ ಗ್ರಾಹಕರಿಗೆ ಸೌಲಭ್ಯ

ಬೆಂಗಳೂರು: ಸಿಂಡಿಕೇಟ್ ಬ್ಯಾಂಕ್ ತನ್ನ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್​ಎಂಇ) ಸಾಲದ ವಿನ್ಯಾಸವನ್ನು ಪರಿಷ್ಕರಿಸಿದ್ದು, ಎಂಎಸ್​ಎಂಇ ಗ್ರಾಹಕರ ಸಾಲ ಮರುಪಾವತಿ...

ಗ್ವಾಟೆಮಾಲಾ ನಗರದಲ್ಲಿ ಟಿವಿಎಸ್ ಫ್ಲ್ಯಾಗ್​ಶಿಪ್ ಶೋರೂಂ: ಕ್ಯಾಡಿಸಾ ಸಂಸ್ಥೆ ಸಹಯೋಗದೊಂದಿಗೆ ನೂತನ ಮಳಿಗೆ

ಬೆಂಗಳೂರು: ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ತಯಾರಿಕೆಯಲ್ಲಿ ವಿಶ್ವದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಟಿವಿಎಸ್ ಮೋಟಾರ್ ಕಂಪನಿ, ಕ್ಯಾಡಿಸಾ ಸಹಭಾಗಿತ್ವದಲ್ಲಿ ಮಧ್ಯ ಅಮೇರಿಕಾದ ಗ್ವಾಟೆಮಾಲಾ...

ಬೆಂಗಳೂರು: ನನ್ನನ್ನು ಅತೃಪ್ತ ಶಾಸಕ ಎಂದು ಯಾಕೆ ಹೇಳುತ್ತೀರಾ? ನಾನು ಎಲ್ಲೂ ನನ್ನ ಅತೃಪ್ತಿಯನ್ನು ವ್ಯಕ್ತಪಡಿಸಿಲ್ಲ. ನನ್ನ ಕ್ಷೇತ್ರದವರೂ ಹೇಳಿಲ್ಲ. ನಮ್ಮ ಪಕ್ಷದ ಯಾವುದೇ ಮುಖಂಡರು ಹೇಳಿಲ್ಲ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ ಪ್ರಶ್ನಿಸಿದ್ದಾರೆ.

ರಾಯಚೂರಿಗೆ ಯಾವುದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿರಲಿಲ್ಲ. ಜಿಲ್ಲೆಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡುವ ಕುರಿತು ಮೊದಲೇ ನಿರ್ಧಾರವಾಗಿತ್ತು. ಹಾಗಾಗಿ ನಿನ್ನೆ ಆದೇಶ ಹೊರಡಿಸಲಾಗಿದೆ. ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವುದು ಬೇಡ ಎಂದು ಬಸನಗೌಡ ದದ್ದಲ್​ ಸ್ಪಷ್ಟಪಡಿಸಿದ್ದಾರೆ.

ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ. ನನಗೆ ಯಾವುದೇ ಅಸಮಾಧಾನ ಇಲ್ಲ. ನಮ್ಮ ಕ್ಷೇತ್ರದ ಜನರು ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದದ್ದಲ್​ ತಿಳಿಸಿದರು.

Stay connected

278,732FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...