ಡಿಕೆಶಿಗೆ ಸವಾಲ್ ಹಾಕುತ್ತೇನೆ… ಲಿಂಗಾಯತ ಡ್ಯಾಂನಿಂದ ಒಂದು ಚಿಪ್ಪು ಕಲ್ಲನ್ನೂ ತೆಗೆಯಲು ಸಾಧ್ಯವಿಲ್ಲ; ಯತ್ನಾಳ್

ವಿಜಯಪುರ: ಲಿಂಗಾಯತ ಡ್ಯಾಂ ಒಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಲಿಂಗಾಯತ ಡ್ಯಾಂನಿಂದ ಒಂದೇ ಒಂದು ಚಿಪ್ಪು ಕಲ್ಲು ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಗುಡುಗಿದ್ದಾರೆ. ಡಿಕೆಶಿ ಮಾತನಾಡುತ್ತಾ, ಲಿಂಗಾಯತ ಡ್ಯಾಂ ಒಡೆಯುತ್ತೇವೆ ಎಂದು ಹೇಳಿದ್ದರು. ಲಿಂಗಾಯತ ಸಿಎಂ ಭ್ರಷ್ಟರು ಎಂಬುದು ಎಷ್ಟು ಸರಿ? ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಲಿಂಗಾಯತರೆಲ್ಲರೂ ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ, … Continue reading ಡಿಕೆಶಿಗೆ ಸವಾಲ್ ಹಾಕುತ್ತೇನೆ… ಲಿಂಗಾಯತ ಡ್ಯಾಂನಿಂದ ಒಂದು ಚಿಪ್ಪು ಕಲ್ಲನ್ನೂ ತೆಗೆಯಲು ಸಾಧ್ಯವಿಲ್ಲ; ಯತ್ನಾಳ್