More

    ಬೆಟ್ಟದಪುರದಲ್ಲಿ ಸಡಗರದ ಬಸವ ಜಯಂತಿ

    ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಇತ್ತೀಚೆಗೆೆ ಶ್ರೀ ಬಸವ ಜಯಂತಿ ಮತ್ತು ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

    ಇಲ್ಲಿನ ಶ್ರೀ ಪವಾಡ ಬಸವೇಶ್ವರ ದೇವಾಲಯದ ಆವರಣದಲ್ಲಿ ಶ್ರೀ ಬಸವೇಶ್ವರ ಹಾಗೂ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಗಳನ್ನು ಟ್ರಾೃಕ್ಟರ್‌ನಲ್ಲಿಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಯುವಕರು ಹೋಳಿ ಆಡುವ ಮೂಲಕ ಸಂಭ್ರಮಿಸಿದರು. ಬಳಿಕ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts