More

    ಬಸವೇಶ್ವರ ಪ್ರತಿಮೆಗೆ ಬಿಜೆಪಿ ನಾಯಕ ಶಿವಕಾಂತ ಮಹಾಜನ್ ಮಾಲಾರ್ಪಣೆ

    ಕಲಬುರಗಿ : ಸಾಂಸ್ಕೃತಿ ನಾಯಕ ವಿಶ್ವಗುರು ಬಸವಣ್ಣನವರ ೮೯೧ ಜಯಂತ್ಯೋತ್ಸವ ಅಂಗವಾಗಿ ನಗರದ ಜಗತ್ತ್ ವೃತ್ತದಲ್ಲಿರುವ ಬಸವೇಶ್ವರರ ಭಾವಚಿತ್ರಕ್ಕೆ ಬಿಜೆಪಿ ನಾಯಕ ಶಿವಕಾಂತ‌ ಮಹಾಜನ್ ಅವರು ಪೂಜೆ ಸಲ್ಲಿಸಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಪ್ರಮುಖರಾದ ಶಿವಾನಂದ ಮಠಪತಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts