25 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ರನ್ನು ಲೋಕಾಯುಕ್ತ ಪೊಲೀಸರು ರೆಡ್​ಹ್ಯಾಂಡ್​ ಆಗಿ ಬಲೆಗೆ ಕೆಡವಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್ಐ ಶೀಲಾ ನ್ಯಾಮನ್ ಹಾಗು ಕಾನ್​ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್​ ಪಟೇಲ್‌ನಿಂದ 21 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಹೋಗುವಾಗ … Continue reading 25 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!