More

    ಸಾರ್ವಜನಿಕ ಬನ್ನಿ ವಿನಿಮಯ ರದ್ದು

    ಬಸವನಬಾಗೇವಾಡಿ: ಪ್ರತಿ ವರ್ಷ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ವಿಜಯಪುರ ತೋಟದ ಮನೆಯಲ್ಲಿ ಹಮ್ಮಿಕೊಳ್ಳಲಾಗುತ್ತಿತ್ತು. ಪ್ರಸಕ್ತ ವರ್ಷ ಕೋವಿಡ್-19 ಕಾರಣದಿಂದ ಪರಸ್ಪರ ಅಂತರ ಕಾಯ್ದುಕೊಳ್ಳಬೇಕಾಗಿದ್ದು, ಅಲ್ಲದೆ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕ ಬನ್ನಿ ವಿನಿಮಯ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts