ಬಸವಣ್ಣನವರ ಧೀಶಕ್ತಿ ನಮ್ಮೆಲ್ಲರದಾಗಲಿ: ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು

ಹನ್ನೆರಡನೇ ಶತಮಾನದಲ್ಲಿಯೇ ಕ್ರಾಂತಿಕಾರಿ ಸಾಮಾಜಿಕ ಚಳವಳಿಯನ್ನು ಸಂಘಟಿಸಿದ್ದ ಬಸವಣ್ಣನವರು ಜಗತ್ತು ಕಂಡ ದಾರ್ಶನಿಕರಲ್ಲಿ ಒಬ್ಬರು. ಮೂಢನಂಬಿಕೆ, ಅಸ್ಪೃಶ್ಯತೆ ಮುಂತಾದ ಪಿಡುಗುಗಳ ನಿಮೂಲನೆಗಾಗಿ ಬದುಕಿನುದ್ದಕ್ಕೂ ಹೋರಾಡಿದ ಅವರು ತಮ್ಮ ವಚನಗಳ ಮೂಲಕ ಕಾಯಕ, ಸಮಾನತೆಯ ಮಹತ್ವವನ್ನು ಸಾರಿದವರು. ಅವರ ಜೀವನ-ಬೋಧನೆಗಳು ಹೇಗೆ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂಬುದನ್ನು ನಾಡಿನ ಅನೇಕ ಮಠಾಧೀಶರು, ಗಣ್ಯರು ‘ಬಸವ ಜಯಂತಿ’ಯ ಈ ಶುಭ ಸಂದರ್ಭದಲ್ಲಿ ವಿವರಿಸಿದ್ದಾರೆ. ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು,; ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ,; ಉಂಬ ಜಂಗಮ ಬಂದರೆ ನಡೆಯೆಂಬರು, … Continue reading ಬಸವಣ್ಣನವರ ಧೀಶಕ್ತಿ ನಮ್ಮೆಲ್ಲರದಾಗಲಿ: ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು