ಲೋಕ ಇರುವಷ್ಟು ಕಾಲಕ್ಕೂ ಪ್ರಸ್ತುತ: ಡಾ. ನಿರ್ಮಲಾನಂದನಾಥ ಸ್ವಾಮೀಜಿ

ಹನ್ನೆರಡನೇ ಶತಮಾನದಲ್ಲಿಯೇ ಕ್ರಾಂತಿಕಾರಿ ಸಾಮಾಜಿಕ ಚಳವಳಿಯನ್ನು ಸಂಘಟಿಸಿದ್ದ ಬಸವಣ್ಣನವರು ಜಗತ್ತು ಕಂಡ ದಾರ್ಶನಿಕರಲ್ಲಿ ಒಬ್ಬರು. ಮೂಢನಂಬಿಕೆ, ಅಸ್ಪೃಶ್ಯತೆ ಮುಂತಾದ ಪಿಡುಗುಗಳ ನಿಮೂಲನೆಗಾಗಿ ಬದುಕಿನುದ್ದಕ್ಕೂ ಹೋರಾಡಿದ ಅವರು ತಮ್ಮ ವಚನಗಳ ಮೂಲಕ ಕಾಯಕ, ಸಮಾನತೆಯ ಮಹತ್ವವನ್ನು ಸಾರಿದವರು. ಅವರ ಜೀವನ-ಬೋಧನೆಗಳು ಹೇಗೆ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂಬುದನ್ನು ನಾಡಿನ ಅನೇಕ ಮಠಾಧೀಶರು, ಗಣ್ಯರು ‘ಬಸವ ಜಯಂತಿ’ಯ ಈ ಶುಭ ಸಂದರ್ಭದಲ್ಲಿ ವಿವರಿಸಿದ್ದಾರೆ. ಎನ್ನ ನಡೆಯೊಂದು ಪರಿಎನ್ನ ನುಡಿಯೊಂದು ಪರಿಎನ್ನೊಳಗೇನೂ ಶುದ್ಧವಿಲ್ಲ ನೋಡಯ್ಯಾ;ನುಡಿಗೆ ತಕ್ಕ ನಡೆಯ ಕಂಡಡೆಕೂಡಲಸಂಗಮದೇವನುಒಳಗಿಪ್ಪನಯ್ಯಾ | ಬಸವಣ್ಣ ಲೋಕ … Continue reading ಲೋಕ ಇರುವಷ್ಟು ಕಾಲಕ್ಕೂ ಪ್ರಸ್ತುತ: ಡಾ. ನಿರ್ಮಲಾನಂದನಾಥ ಸ್ವಾಮೀಜಿ