17.8 C
Bengaluru
Wednesday, January 22, 2020

ಕಾಲುವೆ ಒಡೆದು ರೈತರ ಜಮೀನಿನಲ್ಲಿ ನೀರು !

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಯಾದಗಿರಿ: ಸನ್ನತಿ ಏತ ನೀರಾವರಿ ಯೋಜನೆಯಡಿ ಕೆಬಿಜೆಎನ್ಎಲ್ನಿಂದ ನಿಮರ್ಿಸಲಾಗಿದ್ದ ಕಾಲುವೆ ಒಡೆದು ರೈತರ ಜಮೀನಿನಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಘಟನೆ ತಾಲೂಕಿನ ಬಸವಂತಪುರ ಗ್ರಾಮದ ಬಳಿ ನಡೆದಿದೆ.

ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಕೆಬಿಜೆಎಎನ್ಎಲ್ನಿಂದ ಸನ್ನತಿ ಏತ ನೀರಾವರಿ ಯೋಜನೆಯಡಿ ಯಾದಗಿರಿ ತಾಲೂಕಿನ ಕೆಲ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗಿತ್ತು. ಅಲ್ಲದೆ ಸಧ್ಯ ಈ ಕಾಮಗಾರಿ ಪೂರ್ಣಗೊಂಡಿದ್ದು, ಅಧಿಕಾರಿಗಳು ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುತ್ತಿದ್ದಾರೆ. ಆದರೆ ಕಳಪೆ ಗುಣಮಟ್ಟದಿಂದ ಕಾಲುವೆ ನಿಮರ್ಾಣ ಮಾಡಿದ ಕಾರಣ ಉದ್ಘಾಟನೆಗೂ ಮುನ್ನವೇ ಒಡೆದಿದೆ.

ಇದರಿಂದ ಗ್ರಾಮದ ಸುಮಾರು 20ರಿಂದ 25 ಎಕರೆ ಜಮೀನಿನಲ್ಲಿ ಬೆಳೆಯಲಾದ ಲಕ್ಷಾಂತರ ರೂ.ಬೆಲೆ ಬಾಳುವ ಹತ್ತಿ ಜಲಾವೃತಗೊಂಡಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ ರೈತರ ಪರಸ್ಥಿತಿ. ಹೆಚ್ಚಿನ ಪ್ರಮಾಣದಲ್ಲಿ ನೀರು ಜಮೀನಿಗೆ ಹರಿದು ಬಂದ ಕಾರಣ ಸಧ್ಯ ರೈತರು ಕಂಗಾಲಾಗಿದ್ದು ದಿಕ್ಕು ತೋಚದಂತಾಗಿದ್ದಾರೆ.

ಕಾಲುವೆ ಒಡೆದು ಮೂರು ದಿನ ಕಳೆದರೂ ಸಂಬಂಧಿಸಿದ ಒಬ್ಬ ಅಧಿಕಾರಿ ಇತ್ತ ತಲೆ ಹಾಕಿಲ್ಲ. ಈ ಬಗ್ಗೆ ತಹಸೀಲ್ದಾರರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಾಲುವೆ ಒಡೆದ ಕಾರಣ ಕಾಮಗಾರಿಯಲ್ಲಿ ಕಳಪೆಯಾಗಿದ್ದು, ಕೂಡಲೇ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥ ವಿಕಾಸ್ ಚೌವ್ಹಾಣ್ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮೊದಲೇ ನೆರೆಯಿಂದ ತತ್ತರಿಸಿದ ರೈತರಿಗೆ ಈ ಘಟನೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸುಳ್ಳಲ್ಲ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...