ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಹೊಸ ಮುಖ್ಯಮಂತ್ರಿ ವಿಚಾರಕ್ಕೆ ಇದೀಗ ತೆರೆ ಬಿದ್ದಿದೆ. ಕೌತುಕಮಯ ಬೆಳವಣಿಗೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಇವರು ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಲಿದ್ದಾರೆ. ನಿನ್ನೆಯಷ್ಟೇ ಬಿ.ಎಸ್​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿ ವಿಚಾರವಾಗಿ ಹಲವರು ಹೆಸರುಗಳು ಕೇಳಿಬಂದಿದ್ದವು. ಅಲ್ಲದೆ ಕ್ಷಣಕ್ಷಣಕ್ಕೂಕುತೂಹಲ ಮೂಡಿಸುವಂಥ ಬೆಳವಣಿಗೆಗಳು ನಡೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ದೊಡ್ಡ ಕೌತುಕ ಮೂಡಿಸಿತ್ತು. … Continue reading ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..