ಸಿಡಿ ಲೇಡಿಯ ಮೂರನೇ ವಿಡಿಯೋ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

ಬೆಂಗಳೂರು: ಯಾರೇ ದೂರು ನೀಡಿದರೂ ಎಸ್ ಐಟಿಯವರು ಕಾನೂನು ರೀತ್ಯ ಕ್ರಮಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಡಿ ಯುವತಿ 3ನೇ ವಿಡಿಯೋ ಬಿಡುಗಡೆ, ದೂರು ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿರಿ: ವರ್ಷದ ಹಿಂದಷ್ಟೇ ಮದ್ವೆಯಾಗಿದ್ದ ಮಗಳ ಜತೆ ಮಗನನ್ನು ಕೊಂದು ನೇಣಿಗೆ ಶರಣಾದ ದಂಪತಿ..! ಸ್ವತಃ ಯುವತಿಯೇ ಬರಲಿ ಇಲ್ಲವೇ ಅವರ ವಕೀಲರು ಮತ್ತಿನ್ಯಾರೇ ಬಂದು ದೂರು ಕೊಟ್ಟರೂ ಎಸ್ ಐಟಿ ಸ್ವೀಕರಿಸಿ … Continue reading ಸಿಡಿ ಲೇಡಿಯ ಮೂರನೇ ವಿಡಿಯೋ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದೇನು?